Browsing: ತುಮಕೂರು:

ತುಮಕೂರು : ಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಿಸಿದರು.…

ತುಮಕೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಡಿಸೆಂಬರ್ 2ರಂದು ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ, ಸವಲತ್ತುಗಳ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು…

ತುಮಕೂರು; ವಿದ್ಯಾರ್ಥಿಗಳು ತ್ಯಾಗ ಮತ್ತು ಸತ್ಯದ ಮನೋಭಾವನೆ ಬೆಳೆಸಿಕೊಂಡರೆ, ಸಾಧನೆಯ ಮಾರ್ಗದಲ್ಲಿ ನಡೆಯಲು ಸಹಕಾರಿಯಾಗುತ್ತದೆ ಎಂದು ನಿವೃತ್ತಿ ಐಜಿಪಿ ಶಂಕರ ಬಿದರಿ ಅಭಿಪ್ರಾಯಪಟ್ಟಿದ್ದಾರೆ. ಸಿದ್ದಗಂಗಾ ಮಠದಲ್ಲಿ ಸಿದ್ದಗಂಗಾ…

ತುಮಕೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಅಧ್ಯಯನ ಮಾಡುವಾಗಲೇ ಉದ್ಯಮಿಯಾಗಲು ಗುರಿಯಿಟ್ಟುಕೊಂಡು ಸರ್ಕಾರದಿಂದ ಸಿಗುವ ಅನುದಾನಗಳನ್ನು ಬಳಸಿಕೊಂಡು ನಿಮ್ಮ ಯೋಜನೆಗಳು ಮತ್ತು ಆವಿಷ್ಕಾರಗಳಿಗೆ ಮಾಡಿದಾಗ ಮಾತ್ರ ದೊಡ್ಡ ಉದ್ಯಮಿಯಾಗಬಹುದು ಎಂದು…

ತುಮಕೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರಥಮ ಬಾರಿಗೆ ಕಲ್ಪತರು ನಗರಿಗೆ ತುಮಕೂರು ಜಿಲ್ಲೆಯಲ್ಲಿ ಪತ್ರಕರ್ತರಿಗಾಗಿ ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಆಯೋಜನೆ…

ತುಮಕೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ…

ತುಮಕೂರು : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಸಮಾಜಕಾರ್ಯ ವಿಭಾಗ, ರಾಜ್ಯಶಾಸ್ತç ವಿಭಾಗ, ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ,…

ತುಮಕೂರು: ಸ್ವಾತಂತ್ರ÷್ಯ ಭಾರತದ ಮೊದಲ ಪ್ರಧಾನಿ ಪಂಡಿತ ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟçಗಳ ಪಾಲಿಗೆ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಹಾಗೂ ತುಮಕೂರು ಜಿಲ್ಲಾ ಕುಳುವ ಮಹಾಸಂಘ…