Browsing: ತುಮಕೂರು:

ತುಮಕೂರು: ಆರೋಗ್ಯಕರ ಬದುಕು ಹಾಗೂ ಸಮಾಜಕ್ಕೆ ಕಲೆ, ಕ್ರೀಡೆ, ಯೋಗ, ಲಲಿತಕಲೆಗಳಂತಹ ಹವ್ಯಾಸಗಳ ಅವಶ್ಯಕತೆ ಇರುತ್ತದೆ ಎಂದು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ತೇಜಸ್ವಿ…

ಕೊರಟಗೆರೆ: ರಾಷ್ಟಿçÃಯ ವೈದ್ಯರ ದಿನಾಚರಣೆಯ ಅಂಗವಾಗಿ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರಿಗೆ ಸಾರ್ವಜನಿಕರು, ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಗೂ…

ತುಮಕೂರು: ಕೃಷಿ ಇಲಾಖೆ ಮತ್ತು ರೇಡಿಯೋ ಸಿದ್ಧಾರ್ಥ ೯೦.೮ ಎಫ್.ಎಂ. ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಹಯೋಗದಲ್ಲಿ “ಕೃಷಿ ಕಣಜ” ಬಾನುಲಿ ಸರಣಿ ಕಾರ್ಯಕ್ರಮಕ್ಕೆ…

ತುಮಕೂರು: ಬರುವ ಅಕ್ಟೋಬರ್ ವೇಳೆಗೆ ತುಮಕೂರುವರೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಹತ್ವದ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ಸಂಬAಧ ಜಿಲ್ಲೆಯ…

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು ಹಾಗೂ ಡಿಡಿ ಚಂದನದ ಥಟ್ ಅಂತ…

ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಇಂಪ್ರೆಶನ್-೨೦೨೫’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಜೂನ್…

ತುಮಕೂರು : ಸಂವಿಧಾನ ಮೂರು ಅಂಗಗಳನ್ನು ಸೃಜನೆ ಮಾಡಿದೆ. ಸಮಾಜ ಸೃಜನೆ ಮಾಡಿದ ನಾಲ್ಕನೇ ಅಂಗ ಪತ್ರಿಕಾ ರಂಗ. ಸಂವಿಧಾನದ ಆಶಯ ತಿಳಿದುಕೊಂಡರೆ ಮಾತ್ರ ಉತ್ತಮ ಪತ್ರಕರ್ತರಾಗಲು…

ತುಮಕೂರು: ತುಮಕೂರು ವಿವಿಯಲ್ಲಿ ದೇಹಕ್ಕೆ ಹಾಗೂ ಮೆದುಳಿಗೆ ಎರಡಕ್ಕೂ ಪ್ರಸಾದದ ರೂಪದಲ್ಲಿ ಆಹಾರ ಹಾಗೂ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ…

ತುಮಕೂರ: ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ…