Browsing: ತುಮಕೂರು:

ತುಮಕೂರು; ವಿದ್ಯಾರ್ಥಿಗಳು ತ್ಯಾಗ ಮತ್ತು ಸತ್ಯದ ಮನೋಭಾವನೆ ಬೆಳೆಸಿಕೊಂಡರೆ, ಸಾಧನೆಯ ಮಾರ್ಗದಲ್ಲಿ ನಡೆಯಲು ಸಹಕಾರಿಯಾಗುತ್ತದೆ ಎಂದು ನಿವೃತ್ತಿ ಐಜಿಪಿ ಶಂಕರ ಬಿದರಿ ಅಭಿಪ್ರಾಯಪಟ್ಟಿದ್ದಾರೆ. ಸಿದ್ದಗಂಗಾ ಮಠದಲ್ಲಿ ಸಿದ್ದಗಂಗಾ…

ತುಮಕೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಅಧ್ಯಯನ ಮಾಡುವಾಗಲೇ ಉದ್ಯಮಿಯಾಗಲು ಗುರಿಯಿಟ್ಟುಕೊಂಡು ಸರ್ಕಾರದಿಂದ ಸಿಗುವ ಅನುದಾನಗಳನ್ನು ಬಳಸಿಕೊಂಡು ನಿಮ್ಮ ಯೋಜನೆಗಳು ಮತ್ತು ಆವಿಷ್ಕಾರಗಳಿಗೆ ಮಾಡಿದಾಗ ಮಾತ್ರ ದೊಡ್ಡ ಉದ್ಯಮಿಯಾಗಬಹುದು ಎಂದು…

ತುಮಕೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರಥಮ ಬಾರಿಗೆ ಕಲ್ಪತರು ನಗರಿಗೆ ತುಮಕೂರು ಜಿಲ್ಲೆಯಲ್ಲಿ ಪತ್ರಕರ್ತರಿಗಾಗಿ ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಆಯೋಜನೆ…

ತುಮಕೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ…

ತುಮಕೂರು : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಸಮಾಜಕಾರ್ಯ ವಿಭಾಗ, ರಾಜ್ಯಶಾಸ್ತç ವಿಭಾಗ, ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ,…

ತುಮಕೂರು: ಸ್ವಾತಂತ್ರ÷್ಯ ಭಾರತದ ಮೊದಲ ಪ್ರಧಾನಿ ಪಂಡಿತ ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟçಗಳ ಪಾಲಿಗೆ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಹಾಗೂ ತುಮಕೂರು ಜಿಲ್ಲಾ ಕುಳುವ ಮಹಾಸಂಘ…

ತುಮಕೂರು: ಕ್ರೀಡೆ, ನಾಟಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ತುಮಕೂರು ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟçಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು…

ತುಮಕೂರು: ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ  ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ತುಮಕೂರು ಜಿಲ್ಲಾ ಬಾಲಕ-ಬಾಲಕಿಯರ ಕಬಡ್ಡಿ ತಂಡಗಳ ಆಯ್ಕೆ ಪ್ರಕ್ರಿಯೆಯನ್ನು ನಗರದ ಮಹಾತ್ಮಗಾಂಧಿ…