ಕರ್ನಾಟಕ ಸುದ್ಧಿಗಳು ಸರ್ಕಾರ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ: ಇನ್ಫೋಸಿಸ್ ನಾರಾಯಣ ಮೂರ್ತಿBy News Desk BenkiyabaleJanuary 25, 2025 7:08 pm ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊAಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ…