Browsing: ಹುಳಿಯಾರು

ಹುಳಿಯಾರು: ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ನಿಮಿತ್ತ ಹುಳಿಯಾರು ಭಾಗದಲ್ಲಿ ಕೈಗೊಳ್ಳಲಾಗಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಗೊಂದಲದ ಹಾಗೂ ಬೇಜವಾಬ್ದಾರಿಯ ಧೋರಣೆಯಿಂದ ರೈತರಿಗೆ ತೀವ್ರ…

ಚಿಕ್ಕನಾಯಕನಹಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ಪುರಸಭೆ ವ್ಯಾಪ್ತಿಯ ೬ನೇ ವಾರ್ಡಿನ ಕೇದಿಗೆಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನ…

ಹುಳಿಯಾರು: ಸರ್ಕಾರದ ಆದೇಶದ ಮೇರೆಗೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸಂಜೀವಿನಿ ಒಕ್ಕೂಟಗಳು ಸಹಕಾರಿ ಬ್ಯಾಂಕುಗಳAತೆ ಕಾರ್ಯನಿರ್ವಹಿಸುತ್ತಿದ್ದು ಅಧ್ಯಕ್ಷರು,…

ಹುಳಿಯಾರು: ಮಳೆಯಿಲ್ಲದೆ ಹಾಗೂ ಕೆರೆಗಳಿಗೆ ನೀರು ಹರಿಯದೆ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಹೇಮಾವತಿ ಯೋಜನೆಯಲ್ಲಿರುವಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ನವಿಲೆ ಕೆರೆಗೆ ನೀರು ಹರಿಸುವಂತೆ ರೈತ ಸಾವಶೆಟ್ಟಿಹಳ್ಳಿಯ…

ಹುಳಿಯಾರು: ಇಂದಿನ ದಿನಗಳಲ್ಲಿ ಹಳ್ಳಿಯ ಸಣ್ಣಪುಟ್ಟ ಟಿ ಸ್ಟಾಲ್‌ಗಳು ಕೂಡ ಸಿಗರೇಟ್ ಜೋನ್‌ಗಳಾಗಿ (ಸ್ಮೋಕಿಂಗ್ ಜೋನ್) ಪರಿವರ್ತನೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಧೂಮಪಾನ ಹಾಗೂ ಮದ್ಯಪಾನದ ಜೊತೆಗೆ ಯುವಜನತೆ…

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಹುಳಿಯಾರಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು ತಿಂಗಳಿAದ ಸಂಪೂರ್ಣವಾಗಿ ಬಾಗಿಲು ಹಾಕಿತ್ತು. ಸರ್ಕಾರದ…

ಹುಳಿಯಾರು: ಸೋಮವಾರ ಬೆಳಗ್ಗೆ ಮತ್ತು ರಾತ್ರಿ ವೇಳೆಗೆ ಹುಳಿಯಾರು ಪಟ್ಟಣದಲ್ಲಿ ಭರ್ಜರಿ ಮಳೆ ಸುರಿದ ಪರಿಣಾಮ ಪಟ್ಟಣದ ಹಲವು ಭಾಗಗಳಲ್ಲಿ ಚರಂಡಿ ನೀರು ರಸ್ತೆಗೆ ಹರಿದು ಸಾರ್ವಜನಿಕರಿಗೆ…

ಪಾವಗಡ: ಶ್ರವಣ ದೋಷದಿಂದ ಬಳಲುತ್ತಿರುವ ಪಾವಗಡ ತಾಲ್ಲೂಕಿನ ಪುಟ್ಟ ಮಕ್ಕಳಿಗೆ ಸಂಪೂರ್ಣ ಉಚಿತವಾಗಿ ಶ್ರವಣ ಸಾಧನಗಳನ್ನು ವಿತರಿಸುವ ವಿನೂತನ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು. ಸ್ವಾಮಿ ವಿವೇಕಾನಂದ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಅಜ್ಜಿಗುಡ್ಡೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ವಿಧವೆಯೊಬ್ಬರು ತಮ್ಮ ಅಪ್ರಾಪ್ತ ಮಗಳೊಂದಿಗೆ ಅಪಾಯಕಾರಿ ಶಿಥಿಲ ಮನೆಯಲ್ಲಿ ಜೀವನ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಕುಟುಂಬಕ್ಕೆ ತುರ್ತು…

ಹುಳಿಯಾರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಿ ಐದಾರು ತಿಂಗಳು ಕಳೆದರೂ ಹಣ ಬಿಡುಗಡೆಯಾಗದ  ಹಿನ್ನೆಲೆಯಲ್ಲಿ ತಮ್ಮಡಿಹಳ್ಳಿ ಗೊಲ್ಲರಹಟ್ಟಿ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…