Browsing: ಹುಳಿಯಾರು

ಹುಳಿಯಾರು: ಹುಳಿಯಾರಿನ ನೂರು ವರ್ಷಗಳ ಇತಿಹಾಸವಿರುವ ಬ್ರಿಟೀಷರ ಕಾಲದ ಭವ್ಯ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಕಟ್ಟಡದ ಗೋಡೆಗಳ ಮೇಲೆ ಗಿಡಗಳು ಬೆಳೆದು, ಇಡೀ ಪಾರಂಪರಿಕ ಕಟ್ಟಡವೇ…

ಹುಳಿಯಾರು: ಸರ್ಕಾರದ ಮಹತ್ವಾಕಾಂಕ್ಷೆಯ ‘ಇಂಧನ ಉಳಿತಾಯ’ದ ಘೋಷಣೆಗಳು ಒಂದು ಕಡೆಯಾದರೆ, ಹುಳಿಯಾರು ಪಟ್ಟಣದ ನಿವಾಸಿಗಳು ಇಂಧನ ಖರೀಧಿಗೆ ಇಂಧನ ಸುಡಬೇಕಾದ ಅನಿವಾರ್ಯ ಸ್ಥಿತಿ ಎದುರಿಸುತ್ತಿದ್ದಾರೆ. ಪಟ್ಟಣದ ಕನಕ…

ಹುಳಿಯಾರು: ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜಕೀಯ ಭೇದವಿಲ್ಲದೆ, ಎಲ್ಲರೂ ಒಗ್ಗಟ್ಟಾಗಿ ಸಹಕಾರ ರಂಗದ ಮೂಲಕ ಅಭಿವೃದ್ಧಿಯತ್ತ ಸಾಗಬೇಕು ಎಂದು…

ಹುಳಿಯಾರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮೀಜಿಗಳ ೧೧೯ ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಹುಳಿಯಾರಿನ ರಾಮಗೋಪಾಲ್ ಸರ್ಕಲ್ ಬಳಿಯ ಭೈರವೇಶ್ವರ…

ಹುಳಿಯಾರು: ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಳಿಯಾರು…

ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆ ಮುಂಭಾಗ ನಡೆಯುತ್ತಿರುವ ವಾರದ ಸಂತೆ ಸ್ಥಳಾಂತರ ಸೇರಿದಂತೆ ನೀರು, ಶೌಚಾಲಯ, ನೆರಳು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ರಾಜ್ಯ ರೈತ…

ಹುಳಿಯಾರು: ವಾರದ ಸಂತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಹೊಸಹಳ್ಳಿ ಚಂದ್ರಣ್ಣ ಬಣದ ವತಿಯಿಂದ ಹುಳಿಯಾರು…

ಹುಳಿಯಾರು: ಬ್ಯಾಂಕುಗಳಲ್ಲಿ ವ್ಯವಹರಿಸಲೆಂದು ಉಳಿತಾಯ ಖಾತೆ ತೆರೆದಿರುವ ಕೆಲವು ಗ್ರಾಹಕರು, ಖಾತೆಗಳಿಗೆ ಹಣ ಕಟ್ಟುವುದಾಗಲಿ ತೆಗೆಯುವುದಾಗಲಿ ಮಾಡದೇ ಇದ್ದಲ್ಲಿ ಆ ಉಳಿತಾಯ ಖಾತೆಯು ನಿಸ್ಕಿçಯವಾಗುತ್ತದೆ, ಆದ್ದರಿಂದ ಗ್ರಾಹಕರು…

ಹುಳಿಯಾರು: ವಾರದ ಸಂತೆಗೆ ಮೂಲ ಸೌಕರ್ಯ ಕೊಡುವವರೆವಿಗೂ ಸುಂಕ ಸಂಗ್ರಹಿಸಬಾರದೆAದು ತಿಳಿಸಿದ್ದರೂ ಸಹ ದೌರ್ಜನ್ಯದಿಂದ ಸುಂಕ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಸ್ಥಳದಿಂದ ರೈತರು ವಾರದ ಸಂತೆಗೆ…

ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ನಡೆಯುತ್ತಿರುವ ವಾರದ ಸಂತೆ ಸ್ಥಳಾಂತರ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ವಿಚಾರವಾಗಿ ಅಧಿಕಾರಿಗಳು ಕೊಟ್ಟ ಮಾತಿನಂತೆ ಬುಧವಾರದೊಳಗೆ ನಡೆದುಕೊಳ್ಳದಿದ್ದರೆ…