BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಡ್ಡಿ ಸುಡುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಕರ್ನಾಟಕ ಸುದ್ಧಿಗಳು

ಚಡ್ಡಿ ಸುಡುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

By adminUpdated:June 05, 2022 10:40 am

ಹುಬ್ಬಳ್ಳಿ : RSS ಚಡ್ಡಿ ಸುಡುತ್ತೇವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, RSS ಕಳೆದ 75 ವರ್ಷಗಳಿಂದ ಜನರ ಸೇವೆ ಮಾಡಿಕೊಂಡು ಬರುತ್ತಿದೆ. ಜನರು ಸಂಕಷ್ಟದಲ್ಲಿದ್ದಾಗ RSS ಸಹಾಯ ಮಾಡಿದೆ. ಹೀಗಾಗಿ ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ. ಸಿದ್ದರಾಮಯ್ಯ ಆರ್ ಎಸ್ಎಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗೇ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ಅಧಿಕಾರ ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಪಠ್ಯ ಕೇಸರೀಕರಣ ವಿರೋಧಿಸಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಕ್ಕೆ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪ್ರತಿಭಟನೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಆರ್ ಎಸ್ಎಸ್ ಚಡ್ಡಿ ಸುಡುವ ಅಭಿಯಾನ ಕೈಗೊಳ್ಳಲಾಗುವುದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

 

(Visited 14 times, 1 visits today)
Previous Articleಪಠ್ಯಪುಸ್ತಕದಲ್ಲಿ RSS ಲೇಖಕರಿಗೆ ಆದ್ಯತೆ:ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
Next Article ಜೂ.12: ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ
admin

Related Posts

ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ

July 03, 2025 2:30 pm ಕರ್ನಾಟಕ ಸುದ್ಧಿಗಳು

ತೆಂಗಿನಲ್ಲಿ ಭಾದಿಸುತ್ತಿರುವ ಬಿಳಿನೊಣಗಳಿಗೆ ಜೈವಿಕ ನಿಯಂತ್ರಣ

March 27, 2025 4:51 pm ತುಮಕೂರು

March 21, 2025 4:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.