Browsing: ತುಮಕೂರು

ಹುಳಿಯಾರು: ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ, ಕಾಲೇಜು, ಹುಳಿಯಾರು-ಕೆಂಕೆರೆ, ಇಲ್ಲಿನ ಸಾಂಸ್ಕöÈತಿಕ ಸಂಘದ ವತಿಯಿಂದ ಏರ್ಪಡಿಸಿದ್ದ “ಕಿರುನಾಟಕಗಳ ಸ್ಪರ್ಧೆ’’ಯಲ್ಲಿ ವಿಜೇತರಾದವರಿಗೆ ಮಂಗಳವಾರ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ…

ತುಮಕೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ವಿಶೇಷವಾಗಿ ತುರುವೇಕೆರೆ ತಾಲ್ಲೂಕಿನಲ್ಲಿ ಚಿರತೆಗಳು ಓಡಾಡುತ್ತಿರುವುದನ್ನು ಗಮನಿಸಲಾಗಿದ್ದು, ಚಿರತೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯುವುದರೊಂದಿಗೆ ಚಿರತೆಗಳಿಂದ ಮಾನವ ಹಾನಿ ಅಥವಾ ಪ್ರಾಣಿಗಳ…

ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ವೈದ್ಯಕೀಯ ಕ್ಷೇತ್ರವು ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ವಹಿಸಿದೆ. ಸರ್ಕಾರ ವೈದ್ಯರನ್ನು ಸೇವೆಗೆ ಮಾತ್ರ ಸೀಮಿತಗೊಳಿಸಿದೆ. ಇದಕೊಂದು ಉದಾಹರಣೆ ಎಂದರೆ ಕೊರಟಗೆರೆ ಪಟ್ಟಣದ ಸರ್ಕಾರಿ…

ನವದೆಹಲಿ : ಕೊಬ್ಬರಿ ಬೆಳೆಗಾರರು ಹೆಚ್ಚು ಇರುವ ತುಮಕೂರು, ಹಾಸನ ಮುಂತಾದ ಕಡೆಗಳಲ್ಲಿ ನಫೆಡ್ ಖರೀದಿ ಕೇಂದ್ರಗಳನ್ನು ಹೊಸ ವರ್ಷದ ಜನವರಿ ತಿಂಗಳಲ್ಲಿಯೇ ತೆರೆದು ಕೊಬ್ಬರಿ ಖರೀದಿ…

ತುಮಕೂರು: ಜಿಲ್ಲೆಯಲ್ಲಿ ಒಂದೇ ದಿನ ಮೂವರು ಪಿಎಸ್‌ಐಗಳು ಸೇರಿದಂತೆ ಐವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ. ತುರುವೇಕೆರೆ ಪಿಎಸ್ ಐಗಳಾದ…

ಪಾವಗಡ ಮುಂದಿನ ಆರು ವಾರಗಳಲ್ಲಿ ಪಾವಗಡ ತಾಲೂಕಿನ ಅತ್ಯಂತ ಹೆಚ್ಚು ಬರ ಉಂಟಾಗಲಿದ್ದು ಇದರಿಂದಾಗಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಲಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್…

ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರು, ವಿಚಾರಣೆ, ಮತ್ತಿತರ ಮಾಹಿತಿಗಾಗಿ ಸಂಪರ್ಕಿಸಲು ಅನುವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಂಖ್ಯೆ ೦೮೧೬-೧೯೫೦ರ ಕಾರ್ಯಾವಧಿಯನ್ನು ವಿಸ್ತರಿಸಬೇಕೆಂದು…

ತುಮಕೂರು ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಜೊತೆಗೆ ಸೋಲಾರ್, ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುತ್ತಿದ್ದು, ಮುಂದಿನ ದಿನದಲ್ಲಿ ಯುರೋಪಿಯನ್ ರಾಷ್ಟçದಲ್ಲಿ…

ತುಮಕೂರು: ರಕ್ತ ಕೊಟ್ಟೆವು ಖಾಯಂಯಾತಿ ಬಿಡೆವು ಎಂಬ ಧ್ಯೇಯ ವಾಕ್ಯದೊಂದಿಗೆ ಅತಿಥಿ ಉಪನ್ಯಾಸಕರು ೨೭ನೇ ದಿನವೂ ರಕ್ತದಾನ ಮಾಡುವ ಮೂಲಕ ಇಂದು ವಿಶಿಷ್ಟವಾಗಿ ಪ್ರತಿಭಟನೆ ಧರಣಿ ನಡೆಸಿದರು.…

ತುಮಕೂರು ಜಿಲ್ಲೆಯಲ್ಲಿರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿಸುವ ಸಲುವಾಗಿ ಸೂಕ್ತ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಬಕಾರಿ…