Browsing: Trending

 ತುಮಕೂರು:       ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ರಾತ್ರಿ ಕೆಲ…

ಚಿಕ್ಕಬಳ್ಳಾಪುರ:      ನಂದಿಬೆಟ್ಟದ ಬಳಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ವೇಗವಾಗಿ ಹೋಗುತ್ತಿದ್ದ ಮಾರುತಿ ಓಮ್ನಿವ್ಯಾನ್ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ದೇವನಹಳ್ಳಿಯ ಬಳಿ ಮಧ್ಯರಾತ್ರಿ ಘಟನೆ ನಡೆದಿದೆ .              ಆರ್ . ಟಿ ನಗರದ ಚೋಳನಾಯ್ಕನಪಾಳ್ಯದ ಸುಂದರ್ ( 25), ವೆಂಕಟೇಶ್ (28) ಸತೀಶ್ (24), ವಿಕಾಸ್ ( 23) ಮೃತಪಟ್ಟವರು.ಗಾಯಗೊಂಡಿರುವ ವ್ಯಾನ್ ಚಾಲಕ ಹೇಮಂತ್, ಅಜೀತ್, ರವಿ,ಭರತ್, ಅವಿನಾಶ್, ಮಧು ಹಾಗೂ ಮನೋಜ್ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಹೂವಿನ ಅಲಂಕಾರ ಮಾಡುವ ಕೆಲಸ ಮಾಡುತ್ತಿದ್ದ ಮೃತ ನಾಲ್ವರು ಗಾಯಗೊಂಡಿರುವಹೇಮಂತ್ , ಅಜೀತ್ , ರವಿ , ಭರತ್ , ಅವಿನಾಶ್ ಸೇರಿ 9ಮಂದಿ ಮಾರುತಿ ವ್ಯಾನ್ ನಲ್ಲಿನಂದಿಬೆಟ್ಟದ ಕಡೆಗೆ ರಾತ್ರಿ 12.30ರ ವೇಳೆ ದೇವನಹಳ್ಳಿಯ ಕನ್ನಮಂಗಲಪಾಳ್ಯ ಗೇಟ್ ರಸ್ತೆಯಲ್ಲಿ ಅತಿ ವೇಗವಾಗಿ ಹೋಗುತ್ತಾ ಮುಂದೆ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿದ್ದ ಇನ್ನೋವಾಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ . ಢಿಕ್ಕಿಯ ರಭಸಕ್ಕೆ ಸುಂದರ್ , ವೆಂಕಟೇಶ್ , ಸತೀಶ್ , ವಿಕಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇತರ ಐವರು ಗಾಯಗೊಂಡಿದ್ದಾರೆ. 

      ಭೂಮಿಗೆ ಸಂಬಂಧಿಸಿದ  ವ್ಯಾಜ್ಯಗಳ ಕುರಿತು ಪೊಲೀಸರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಅವರು ಸುತ್ತೋಲೆಯೊಂದನ್ನ ಹೊರಡಿಸಿದ್ದಾರೆ.  …

ಬೆಂಗಳೂರು:        ಡಿಸೆಂಬರ್ 5ರೊಳಗೆ ಎಲ್ಲಾ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೀಗ ಕೇಂದ್ರ ಸರ್ಕಾರ ಹಣ ನೀಡದೆ ಹೋದರೂ…

ದಾವಣಗೆರೆ :       ‘ಕೆಲಸ ಮಾಡುವವರನ್ನು ಜನರು ಮರೆತಿದ್ದಾರೆ. ಜನರಿಗೆ ಸೇವೆ ಮಾಡಿದ ನನ್ನನ್ನು ಸಹ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು’ ಎಂದು ಮಾಜಿ ಮುಖ್ಯಮಂತ್ರಿ…

ಬೆಂಗಳೂರು:       ವಕೀಲ ಸಿರಾಜಿನ್ ಪಾಷ ಮತ್ತು ಬಿ.ಎಸ್.ಯಡಿಯೂರಪ್ಪ ನಡುವಿನ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ. ಯಡಿಯೂರಪ್ಪ ವಿರುದ್ಧದ 5 ಕೇಸುಗಳನ್ನು ವಜಾಗೊಳಿಸಿ ಸುಪ್ರೀಂಕೋರ್ಟ್…

ವಿಜಯಪುರ :        ಪ್ರೀತಿ ನಿರಾಕರಿಸಿದ್ದಕ್ಕೆ ಹಾಗೂ ಆ ವಿಷಯವನ್ನು ಪೋಷಕರಿಗೆ ತಿಳಿಸಿದ ಕಾರಣ ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಧಾರುಣ…

ಬಳ್ಳಾರಿ:       ಬರದ ಕಾರಣವೊಡ್ಡಿ ಹಂಪಿ ಉತ್ಸವ ರದ್ದು ಮಾಡಲು ಸರಕಾರ ಮುಂದಾಗಿರುವುದಕ್ಕೆ ಮಾಜಿ ಸಚಿವ, ಗಣಿಧಣಿ ಜಿ.ಜನಾರ್ದನ ರೆಡ್ಡಿ ಅವರು ವಿರೋಧ ವ್ಯಕ್ತ…

ಬೆಂಗಳೂರು:        ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಸೋಮವಾರ ಮಧ್ಯಾಹ್ನ ಮಠಕ್ಕೆ ಮರಳಿದರು.    …