ತಿಪಟೂರು :
ಪೇದೆಗೆ ಕೊರೊನಾ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ತಿಪಟೂರು ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ.
ತಿಪಟೂರು ಪೊಲೀಸ್ ಠಾಣೆಯಲ್ಲಿ ಓರ್ವ ಮುಖ್ಯಪೇದೆಗೆ ಕೊರೋನಾ ಸೋಂಕು ತಗುಲಿದ್ದು, ನಗರ ಪೊಲೀಸ್ ಠಾಣೆಯನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ.
ಪೊಲೀಸರು ಸೋಂಕಿಗೆ ಒಳಗಾಗುತ್ತಿರುವುದು ತೀವ್ರ ಆತಂಕಕ್ಕೀಡು ಮಾಡಿದೆ.
(Visited 142 times, 1 visits today)