ದೇಹದಲ್ಲಿ 2.8 ಪ್ರೊಟೀನ್ ಅಂಶವಿದೆ, ನಿಮಿಷಗಳ ಕಾಲ ಉಸಿರಾಡುತ್ತಾರೆ. ಕೆಲವೊಮ್ಮೆ ಕೃತಕ ಉಸಿರಾಟವನ್ನು ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ನಡೆದ ಒಂದು ತಿಂಗಳ ಬಳಿಕ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲವೆಂದು ತಿಳಿಸಿದರು.
ಅವರ ವಯಸ್ಸು ಜಾಸ್ತಿ ಆಗಿರುವುದರಿಂದ ಗುಣಮುಖರಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಅಲ್ಲದೆ ಶ್ವಾಸಕೋಶ ಹಾಗೂ ಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಂಡಿರುವುದರಿಂದ ತೊಂದರೆ ಉಂಟಾಗುತ್ತಿದೆ ಎಂದು ಮಾಧ್ಯಮದವರಿಗೆ ಡಾಕ್ಟರ್ ರವೀಂದ್ರ ಮಾಹಿತಿ ನೀಡಿದ್ದಾರೆ.
(Visited 19 times, 1 visits today)