BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
  • ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
  • ೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
  • ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಳೆಗೆ ಕೆಸರು ಗದ್ದೆಯಾದ ರಸ್ತೆ
Trending

ಮಳೆಗೆ ಕೆಸರು ಗದ್ದೆಯಾದ ರಸ್ತೆ

By News Desk BenkiyabaleUpdated:July 22, 2021 6:49 pm

ಗುಬ್ಬಿ:

      ತಾಲ್ಲೂಕಿನ ಜಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಜವರೇಗೌಡನಪಾಳ್ಯದಲ್ಲಿರುವ ರಸ್ತೆಯು ಮಳೆ ಬಂದರೆ ಸಾಕು ಕೆಸರು ಗದ್ದೆಯಾಗಿ ಪರಿವರ್ತನೆಯಾಗಿ ಜನ ಜಾನುವಾರುಗಳು ಓಡಾಡಲು ಯೋಗ್ಯವಿಲ್ಲದಂತಾಗುತ್ತದೆ.
ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ದೂರು ಕೊಟ್ಟರೂ, ಎಷ್ಟೇ ಮನವಿ ಸಲ್ಲಿಸಿದರೂ ಯಾವೊಬ್ಬ ಅಧಿಕಾರಿಗಳು ಈ ಕಡೆ ತಲೆಹಾಕಿಲ್ಲ ಎಂದು ಊರಿನ ಜನ ಆರೋಪಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯವರು ಈ ರಸ್ತೆಯನ್ನು ನರೇಗಾ ಅಡಿಯಲ್ಲಿ ಸೇರಿಸಿ ರಸ್ತೆ ನಿರ್ಮಾಣ ಮಾಡಿಸಬಹುದಿತ್ತು. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇದರ ಕಡೆ ಗಮನ ಹರಿಸಿಲ್ಲವೆಂದು ಸ್ಥಳೀಯ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಆಪಾದಿಸಿದ್ದಾರೆ. ಸುಮಾರು ಇಪ್ಪತ್ತು ವರ್ಷಗಳಿಂದಲೂ ದುಸ್ಥಿತಿಯಲ್ಲಿದೆ. ಆದರೂ ನಮ್ಮ ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಸ್ಥಳೀಯ ಶಾಸಕರನ್ನು ಕೇಳಿದರೆ ಸರ್ಕಾರ ನನಗೆ ಕೊಟ್ಟ ಅನುದಾನ ವಾಪಸ್ ತೆಗೆದುಕೊಂಡಿದೆ, ಇಲ್ಲದಿದ್ದಲ್ಲಿ ನಾನು ಈ ರಸ್ತೆಗೆ ಹಣ ಹಾಕುತ್ತಿದ್ದೆ ಎನ್ನುತ್ತಾರೆ. ಊರಿನ ಒಳಗಡೆ ಸು.900-100 ಮೀಟರ್ ಇರುವ ಈ ಕೆಸರುಗದ್ದೆ ರಸ್ತೆಗೆ ಮುಕ್ತಿ ನೀಡಬೇಕು, ಇಲ್ಲವಾದರೇ ಚುನಾವಣೆಗಳಲ್ಲಿ ಜನಪ್ರತಿನಿಧಿಗಳು ಊರಿಗೆ ಬಂದಾಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

(Visited 13 times, 1 visits today)
Previous Articleಡಿವೈಗೆರೆ ಗ್ರಾಪಂನ ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ
Next Article ತಿಂಗಳಿಗೊಮ್ಮೆ ತಾಲೂಕುಗಳ ಪ್ರವಾಸ ಕೈಗೊಳ್ಳಿ – ಸಚಿವ ಜೆ.ಸಿ.ಎಂ
News Desk Benkiyabale

Related Posts

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm news

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm news
ತಾಜಾ ಸುದ್ಧಿಗಳು
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm
news

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm
news

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
news

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm
news

ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು

August 20, 2026 4:49 pm
Our Youtube Channel
Our Picks

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

By News Desk BenkiyabaleAugust 20, 2026 4:59 pm

ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ ೮೪ನೇ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು…

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.