ಕೆಂಕೆರೆ ಕಟ್ಟೆ 35,500 ರೂ.ಗೆ ಹರಾಜು

ಹುಳಿಯಾರು : 

     ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯ್ತಿಯಿಂದ ಕೆಂಕೆರೆ ಗ್ರಾಮದ ಮೀನು ಪಾಚುವಾರು ಹರಾಜು ಪ್ರಕ್ರಿಯೆಯು ಗುರುವಾರ ನಡೆಯಿತು.

      ಗ್ರಾಪಂ ಅಧ್ಯಕ್ಷ ಕೆ.ಸಿ.ವಿಕಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಹರಾಜಿನಲ್ಲಿ ನಾಲ್ವರು ಭಾಗವಹಿಸಿದ್ದು ಕೆಂಕೆರೆಯ ಕೆ.ಜಿ.ಶರತ್ ಅವರಿಗೆ ವರ್ಷಕ್ಕೆ 35,500 ರೂ.ಗಳಂತೆ ವರ್ಷಿಕ ಶೇ.10 ರೂ. ಹೆಚ್ಚಳ ಮಾಡಿ 2021 ಮಾರ್ಚ್ 4 ರಿಂದ 2024 ಮಾರ್ಚ್ 31 ರ ವರೆವಿಗೆ 3 ವರ್ಷದ ಅವಧಿಗೆ ಹರಾಜು ನಿಂತಿತು.

      ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ಸಿ.ಬಲರಾಮಯ್ಯ ಸೇರಿದಂತೆ ಗ್ರಾಪಂ ಕಾರ್ಯದರ್ಶಿ ಜ್ಞಾನಮೂರ್ತಿ ಹಾಗೂ ಗ್ರಾಪಂ ಸದಸ್ಯರುಗಳು ಭಾಗವಹಿಸಿದ್ದರು.

(Visited 5 times, 1 visits today)

Related posts