BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
  • ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯುವಕರು ತಮ್ಮನ್ನು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು
ತುಮಕೂರು ಜಿಲ್ಲಾ ಸುದ್ಧಿಗಳು

ಯುವಕರು ತಮ್ಮನ್ನು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು

By News Desk BenkiyabaleUpdated:March 05, 2019 5:44 pm

ಕೊರಟಗೆರೆ :

      ಯುವಕರು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಗಳಲ್ಲಿ ತಮ್ಮಗಳನ್ನು ತೊಡಗಿಸಿಕೊಂಡರೆ ಉತ್ತಮ ಸಾಮಾಜಿಕ ಪರಿಸರ ನಿರ್ಮಾಣವಾಗುತ್ತದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾದ್ಯಕ್ಷರಾದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

      ಅವರು ಶ್ರೀರಣಬೈರೆಗೌಡ ಯುವಸೇವಾ ಸಂಘ ಮತ್ತು ಫ್ರೆಂಡ್ಸ್ ಗ್ರೂಪ್ ಸೇವಾಸಮೀತಿ ಅವರಿಂದ ಪಟ್ಟಣದ ಗಂಗಾಧರೇಶ್ವರ ಸ್ವಾಮಿ ಬೆಟ್ಟದಲ್ಲಿ ಮಹಾಶಿವರಾತ್ರಿಯಂದು ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಯುವಕರು ಆಧುನಿಕತೆಯ ಮೋಜಿಗೆ ಬಿದ್ದು, ಸಮಾಜದ ಒಳಿತನ್ನು ಮರೆತು, ಹಿರಿಯರಲ್ಲಿನ ಗೌರವವನ್ನು ಸಹ ಕಳೆದುಕೊಳ್ಳುತ್ತಾ ದುಷ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಯುವಕರು ತಮ್ಮ ದೈನಂದಿನ ಕೆಲಸಗಳೊಂದಿಗೆ ಧಾರ್ಮಿಕತೆ ಮತ್ತು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಉತ್ತಮ ಸಮಾಜದ ನಿರ್ಮಾಣಕ್ಕೆ ದಾರಿಯಾಗುತ್ತದೆ, ಯುವಕರು ಧಾರ್ಮಿಕತೆಯನ್ನು ಮತ್ತು ದೈವತ್ವದ ಮಹತ್ವದ ಬಗ್ಗೆ ತಿಳಿದುಕೊಂಡರೆ ಮಾನಸಿಕವಾಗಿ ಸದೃಡರಾಗುವುದರೊಂದಿಗೆ ಏಕಾಗ್ರತೆಯನ್ನು ಸಹ ಬೆಳೆಸಿಕೊಳ್ಳುತ್ತಾರೆ.

     ಇತ್ತೀಚೆಗೆ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದು ಆತ್ಮಹತ್ಯೆಯಂತಹ ಕಠೋರ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದು ಆತಂಕದ ವಿಷಯವಾಗಿದ್ದು, ಕೇವಲ ಉದ್ಯೋಗ ಜ್ಞಾನವನ್ನು ಯುವಕರು ಸಂಪಾದಿಸಿಕೊಳ್ಳದೆ ಆದ್ಯಾತ್ಮಿಕ ಮತ್ತು ಯೋಗ ದ್ಯಾನಗಳಲ್ಲಿ ಸ್ವಲ್ಪ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿಯಾಗಲು ಸಾದ್ಯ. ಇಂತಹ ನಿಟ್ಟಿನಲ್ಲಿ ಪಟ್ಟಣದ ರಣಬೈರೆಗೌಡ ಯುವಸೇನಾ ಸಂಘ ಮತ್ತು ಫ್ರೆಂಡ್ಸ್ ಗ್ರೂಪ್ ಸೇವಾಸಮೀತಿ 19 ವರ್ಷಗಳಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಡಸಿಕೊಂಡು ಬರುತ್ತಿದ್ದು, ಸಾಮಾಜಿಕ ಕೆಲಸಗಳಲ್ಲಿಯೂ ಸಹ ಇವರ ಸೇವೆ ಉತ್ತಮವಾದದ್ದು ಎಂದರು.

      ರಣಬೈರೆಗೌಡ ಯುವಸೇವಾ ಸಂಘದ ಹಾಗೂ ವಿ.ಎಸ್.ಎಸ್.ಎನ್ ಅದ್ಯಕ್ಷರಾದ ಕೆ.ವಿ ಮಂಜುನಾಥ್ ಮಾತನಾಡಿ ನಮ್ಮ ಯುವಸೇನಾ ಸಂಘವು, ಫ್ರೆಂಡ್ಸ್‍ಗ್ರೂಪ್ ಸೇವಾಸಮೀತಿಯೊಂದಿಗೆ ಜೊತೆಗೂಡಿ ಹಲವು ವರ್ಷಗಳಿಂದ ಧಾರ್ಮಿಕ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದು, ಸಾಮಾಜಿಕ ಕೆಲಸಗಳಲ್ಲೂ ಸಹ ನಮ್ಮ ಸಂಘದ ಯುವಕರು ತಮ್ಮಲ್ಲಿ ತಾವು ತೊಡಗಿಸಿಕೊಂಡಿದ್ದಾರೆ. ಶ್ರೀ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನ ಮತ್ತು ಬೆಟ್ಟವು ಅತ್ಯಂತ ಪುರಾತನ ಮತ್ತು ಐತಿಹಾಸಿಕ ಧಾರ್ಮಿಕತರಯ ಕೇಂದ್ರವಾಗಿದೆ., ಆದರೆ ಸರ್ಕಾರದ ದೊಡ್ಡ ಧಾರ್ಮಿಕ ದೇವಸ್ಥಾನವಾದ, ಗಂಗಾಧರೇಶ್ವರ ದೇವಾಲಯಕ್ಕೆ ಮುಜರಾಯಿ ಇಲಾಖೆಯಿಂದ ಯಾವುದೇ ಹಣಕಾಸು ನೆರವು ಬಂದಿರುವುದಿಲ್ಲ ದೇವಾಲಯದ ಸಾವಿರಾರು ಭಕ್ತರು ಬಂದು ಹೋಗುತ್ತಿದ್ದು, ಮೂಲಭೂತಗಳ ಸೌಕರ್ಯ ಹೊಂದಿಲ್ಲ, ಬೆಟ್ಟದ ಸುತ್ತಲಿನ ಪರಿಸರ, ಸ್ವಚ್ಛತೆ ಸಂಪೂರ್ಣವಾಗಿ ಹಾಳಾಗಿದ್ದು ಮುಂದಿನ ದಿನಗಳಲ್ಲಿ ಸಂಬಂದಪಟ್ಟ ಇಲಾಖೆ ಹಾಗೂ ಸರ್ಕಾರ ಈ ಬಗ್ಗೆ ಗಮನಿಸಬೇಕಿದೆ ಎಂದರು.

      ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯೆ ಪ್ರೇಮಾಮಹಲಿಂಗಪ್ಪ, ಪ.ಪಂ ಸದಸ್ಯ ಲಕ್ಷ್ಮಿನಾರಾಯಣ್, ಮಾಜಿ ಸದಸ್ಯ ಪವನ್‍ಕುಮಾರ್, ಜಿಲ್ಲಾ ಪತ್ರಕರ್ತ ಸಂಘದ ನಿರ್ದೇಶಕ ರಂಗಧಾಮಯ್ಯ, ಯುವಕಾಂಗ್ರೆಸ್ ಅದ್ಯಕ್ಷ ವಿನಯ್‍ಕುಮಾರ್, ಸಂಘದ ಪದಾಧಿಕಾರಿಗಳಾದ ಕೆ.ವಿ ಪುರುಷೋತ್ತಮ್, ಕೆ.ಬಿ ಲೋಕೇಶ್, ಕೆ.ಎಂ ಸುರೇಶ್, ಮಲ್ಲಣ್ಣ, ಪ್ರದೀಪ್, ಅನುಪ್ರಸಾದ್, ಅನಿಲ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

(Visited 19 times, 1 visits today)
Previous Articleಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪರಿಗೆ ಹಾಲಿ ಶಾಸಕ ಮಸಾಲೆ ಜಯರಾಮ್ ತಿರುಗೇಟು
Next Article ವಿಜ್ಞಾನ ಶಿಕ್ಷಣ : “ಲ್ಯಾಬ್-ಆನ್-ಬೈಕು”
News Desk Benkiyabale

Related Posts

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm news
ತಾಜಾ ಸುದ್ಧಿಗಳು
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
news

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
Our Youtube Channel
Our Picks

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

By News Desk BenkiyabaleAugust 01, 2026 2:41 pm

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ…

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.