News Search

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
ತುಮಕೂರು: ಮಳೆ ಕೊರತೆ, ತೀವ್ರ ಬರ, ರಣ ಬಿಸಿಲು ಹಾಗೂ ಬೆಲೆ ಏರಿಕೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಬಾರಿ ಎಂದೂ ಕಂಡರಿಯದ ಮಳೆ ಕೊರತೆ, ರಣ ಬಿಸಿಲು, ಬರದ ಛಾಯೆ ಆವರಿಸಿದೆ. ಈ ನಡುವೆ ಬೆಲೆ ಏರಿಕೆ ಎಂದಿಗಿAತಲೂ ದುಪ್ಪಟವಾಗಿದೆ. ಆದರೂ ರೈತ ಸಮೂಹ, ನಗರ ಪ್ರದೇಶದ ಜನತೆ ಸೇರಿದಂತೆ ಎಲ್ಲರೂ ಸಹ ಗೌರಿ-ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿAದ ಆಚರಿಸಿದರು. ಮುಂಜಾನೆಯೇ ಮಹಿಳೆಯರು ತಮ್ಮ ತಮ್ಮ ಮನೆಗಳ ಬಾಗಿಲಲ್ಲಿ
ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ
ತುಮಕೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು, ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿಲ್ಲ. ಇದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಡಳಿತ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಮಳೆಯಿಲ್ಲದ ಕಾರಣ ಜಿಲ್ಲೆಯ ಶೇ೭೦ ರಷ್ಟು ಭೂಮಿಯಲ್ಲಿ ಭಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ
ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ
ಕೊರಟಗೆರೆ: ಪಟ್ಟಣದ ಕರುನಾಡು ಹೋಟೆಲ್ ಕೆಳಭಾಗದಲ್ಲಿ ಬಿಜೆಪಿ ಪಕ್ಷದ ನೂತನ ಕಚೇರಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಪಕ್ಷ ಸಂಘಟನೆ ಹಾಗೂ ಎಲ್ಲಾ ಚಟುವಟಿಕೆಗಳಿಗೆ ಅಧಿಕೃತವಾಗಿ ಬಳಸಿಕೊಳ್ಳಲು ಚಾಲನೆ ನೀಡಲಾಯಿತು. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ ಮುಂಬರುವಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ಯೋಜನೆಗಳನ್ನ ಜನರಿಗೆ ತಿಳಿಸಲು ಹಾಗೂ ಪಕ್ಷದ ಸಂಘಟನೆ ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಮತದಾರರನ್ನು ತಲುಪುವ ಕುರಿತು
ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ತುಮಕೂರು: ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿAದು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸುತ್ತಾ, ಅರ್ಹತೆ ಹೊಂದಿರದ ಪ್ರಕರಣಗಳನ್ನು ಕಡ್ಡಾಯವಾಗಿ ಜಂಟಿ ಸ್ಥಳ ಪರಿಶೀಲನೆ ನಡೆಸಿ ಜಿಪಿಎಸ್ ಸಹಿತ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಸಲ್ಲಿಸಬೇಕೆಂದು ಅವರು ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ರಹಿತ
ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ
ತುಮಕೂರು: ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡAತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ದಸರಾ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ದಸರಾ ಅಂಗವಾಗಿ ನಡೆಯಲಿರುವ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸ್ಥಳ, ಸಮಯ, ವೇದಿಕೆ ನಿರ್ಮಾಣ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಉತ್ಸವದ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ರಸ್ತೆ ಸಂಚಾರ, ವಾಹನ ನಿಲುಗಡೆ, ಸಾರ್ವಜನಿಕ
ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಪರಿಶೀಲಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಸತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶುಸಂಗೋಪನೆ, ಮೀನುಗಾರಿಕೆ,
ಪ್ರಮುಖ ಸುದ್ಧಿಗಳು
- ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
- ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ
- ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ
- ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ
- ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ
- ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
Categories
- epaper (1)
- news (404)
- Trending (2,582)
- ಅಂಕಣಗಳು (8)
- ಇತರೆ ಸುದ್ಧಿಗಳು (2,239)
- ಕರ್ನಾಟಕ ಸುದ್ಧಿಗಳು (892)
- ಕಲೆ-ಸಾಹಿತ್ಯ (5)
- ಕ್ರೀಡಾ ಸುದ್ಧಿಗಳು (2)
- ತುಮಕೂರು (2,702)
- ತುಮಕೂರು ಜಿಲ್ಲಾ ಸುದ್ಧಿಗಳು (5,213)
- ನಿತ್ಯ ಭವಿಷ್ಯ (2)
- ಬೆಂಗಳೂರು (54)
- ರಾಷ್ಟ್ರೀಯ ಸುದ್ಧಿಗಳು (35)
- ವಿಜ್ಞಾನ – ತಂತ್ರಜ್ಞಾನ (1)
- ವಿದೇಶ ವಾರ್ತೆಗಳು (3)
- ಸಂಪಾದಕೀಯ (1)
- ಸಿನಿಮಾ ಲೋಕ (6)


