ಅಂಬೇಡ್ಕರ್ ಜಯಂತಿ : ಇಂದು ಮಾಂಸ ಮಾರಾಟ ನಿಷೇಧ

ತುಮಕೂರು :

      ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 13ರ ಸಂಜೆ 5 ಗಂಟೆಯಿಂದ 14ರ ಮಧ್ಯರಾತ್ರಿ 12 ಗಂಟೆವರೆಗೆ ಕಸಾಯಿಖಾನೆ ಮುಚ್ಚಲು, ಮಾಂಸ ಮಾರಾಟ ಮಾಡುವುದಾಗಲಿ ಸಂಗ್ರಹಣೆ ಮಾಡುವುದಾಗಲಿ ನಿಷೇಧಿಸಿದೆ.

    ಈ  ಅವಧಿಯಲ್ಲಿ ಕಸಾಯಿ ಖಾನೆ ತೆರೆಯವುದಾಗಲಿ ಹಾಗೂ ಮಾಂಸ ಮಾರಾಟ ಮಾಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 3 times, 1 visits today)

Related posts