ತುಮಕೂರು: ಆಟೋ ಚಾಲಕನೊಬ್ಬ ಪಾವಗಡದಲ್ಲಿ ಐದಾರು ವಿದ್ಯಾರ್ಥಿಗಳನ್ನು ತುಂಬಿಕೊಂಡ ಚಲಾಯಿಸಿರುವ ಘಟನೆ ನಡೆದಿದೆ.

ಒಂದು ಬಸ್​ನಲ್ಲಿ 130ಕ್ಕೂ ಹೆಚ್ಚು ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡಿದ ಖಾಸಗಿ ಬಸ್ ಅಪಘಾತ ಮಾಸುವ ಮುನ್ನವೇ ಈ ಘಟನೆ ನಡೆದಿದೆ. ಖಾಸಗಿ ಬಸ್ ಅಪಘಾತದಲ್ಲಿ ಸುಮಾರು 6 ಜನ ಮೃತಪಟ್ಟಿದ್ದರು. ಆಟೋ ಚಾಲಕರು ಪಾವಗಡದಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡ ಚಲಾಯಿಸುತ್ತಿದ್ದಾರೆ. ಟಾಪ್ ಮೇಲೆಯೂ ವಿದ್ಯಾರ್ಥಿಗಳನ್ನು ಕೂರಿಸಿಕೊಂಡಿದ್ದು, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

(Visited 8 times, 1 visits today)