BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಸವಾಲನ್ನು ಸ್ವೀಕರಿಸಲು ಬಿಜೆಪಿ ಸಿದ್ಧ-ವಿಜಯೇಂದ್ರ
Trending

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಸವಾಲನ್ನು ಸ್ವೀಕರಿಸಲು ಬಿಜೆಪಿ ಸಿದ್ಧ-ವಿಜಯೇಂದ್ರ

By News Desk BenkiyabaleUpdated:October 16, 2020 6:52 pm

ತುಮಕೂರು:

      ಕೋಟೆನಾಡು ಸಿರಾದಲ್ಲಿ 70 ವರ್ಷದ ಬಳಿಕ ಕಮಲದ ಹೂವು ಅರಳಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

        ಸಿರಾ ಕ್ಷೇತ್ರದಲ್ಲಿ ಮತದಾರರು ಅಭಿವೃದ್ಧಿಗೋಸ್ಕರ ಬದಲಾವಣೆ ಬಯಸಿದ್ದಾರೆ. ಹಾಗಾಗಿ ಈ ಬಾರಿ ಕ್ಷೇತ್ರದ ಜನತೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂದರು.

      ಸಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್‍ಗೌಡ ಅವರ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸವಾಲವನ್ನು ಸ್ವೀಕರಿಸಲು ಬಿಜೆಪಿ ಸಿದ್ದವಾಗಿದೆ ಎಂದರು.
ನಾವು ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತೇವೆ, ಯಾವುದೇ ಜಾತಿ ಆಧಾರದ ಮೇಲೆ ಚುನಾವಣೆ ಎದುರಿಸಲ್ಲ ಎಂದು ಅವರು ಸ್ಪಷ್ಟಪಡಿಸಿದರು.

      ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ ಆಡಳಿತ, ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತವನ್ನು ಮೆಚ್ಚಿ ಸಿರಾ ಕ್ಷೇತ್ರದ ಜನತೆ 70 ವರ್ಷದ ನಂತರ ಬದಲಾವಣೆ ಬಯಸಿ ಬಿಜೆಪಿ ಗೆಲ್ಲಿಸುತ್ತಾರೆ. ನಮ್ಮ ಅಭ್ಯರ್ಥಿ ರಾಜೇಶ್‍ಗೌಡ ಅವರು 25 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ ಎಂಬ ಆತ್ಮವಿಶ್ವಾಸ ತಮಗಿದೆ ಎಂದರು.

     ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ಅಭಿವೃದ್ಧಿ ಮಾಡದೆ ಸಿರಾ ಕ್ಷೇತ್ರಕ್ಕೆ ಕಳಂಕ ತಂದಿದ್ದಾರೆ. ಇದನ್ನು ಬಿಜೆಪಿ ಅಭ್ಯರ್ಥಿಯಾಗಿರುವ ರಾಜೇಶ್‍ಗೌಡ ಅವರು ಸ್ವಚ್ಚ ಮಾಡಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿದ್ದಾರೆ ಎಂದರು.
ಸಿರಾ ಕ್ಷೇತ್ರದ ಮತದಾರರು ಭಾರತೀಯ ಜನತಾ ಪಕ್ಷವನ್ನು ಈ ಬಾರಿ ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್‍ನಾರಾಯಣ ಮಾತನಾಡಿ, ಸಿರಾ ಕ್ಷೇತ್ರದಲ್ಲಿ ಉಪಚುನಾವಣೆಗೆ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿ ಡಾ. ರಾಜೇಶ್‍ಗೌಡ ಅವರ ಪರವಾಗಿರುವ ಅಲೆ ಕಂಡು ಬಂದಿದೆ ಎಂದರು.

      ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ಇದೆ. ಇದಕ್ಕೆ ಪೂರಕವಾಗಿ ಸಿರಾ ಕ್ಷೇತ್ರದಲ್ಲಿ ಬೆಂಬಲವನ್ನು ಬಯಸಿದ್ದೇವೆ. ಹಾಗಾಗಿ ಇಲ್ಲಿ ಕಮಲ ಅರಳುತ್ತದೆ. ಹಾಗೆಯೇ ನಾವು ಸಹ ಸಿರಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯನ್ನು ಮಾಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ಏನೂ ಪ್ರಯೋಜನವಿಲ್ಲ ಎಂಬುದು ಸಿರಾ ಜನತೆಗೆ ಗೊತ್ತಿದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿಗೆ ಮತ ಕೊಡಬೇಕು ಎಂದು ಮತದಾರರು ನಿರ್ಧರಿಸಿದ್ದಾರೆ. ಹಾಗಾಗಿ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ ಅವರನ್ನು ಗೆಲ್ಲಿಸುತ್ತಾರೆ ಎಂದರು.

      ಜೆಡಿಎಸ್ ಪಕ್ಷ ಸಿರಾದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ. ಜನತೆ ಈ ಪಕ್ಷದ ಪರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದರು.
ಅಭ್ಯರ್ಥಿ ಡಾ. ರಾಜೇಶ್‍ಗೌಡ ಮಾತನಾಡಿ, ಸಿರಾ ತಾಲ್ಲೂಕಿನ ಜನತೆ ನನಗೆ ಅಭೂತಪೂರ್ವ ವಿಶ್ವಾಸ, ಬೆಂಬಲ ವ್ಯಕ್ತಪಡಿಸಿದ್ದಾರೆ. ನ. 3 ರಂದು ನಡೆಯುವ ಉಪಚುನಾವಣೆಯಲ್ಲಿ ಸಿರಾ ಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ಕೇಸರಿ ಪತಾಕೆ ಹಾರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ. ಸುರೇಶ್‍ಗೌಡ, ಸಂಸದ ವೈ.ಎ. ನಾರಾಯಣಸ್ವಾಮಿ, ಮುಖಂಡರಾದ ಬಿ.ಕೆ. ಮಂಜುನಾಥ್, ಎಸ್.ಆರ್. ಗೌಡ ಮತ್ತಿತರರು ಪಾಲ್ಗೊಂಡಿದ್ದರು.

(Visited 8 times, 1 visits today)
Previous Articleಕೋವಿಡ್ – 19 ಎಚ್ಚರಿಕೆ ನೀಡಲು ಸಾರ್ವಜನಿಕರಿಗೆ ಪೊಲೀಸರಿಂದ ಜನಾಂದೋಲನ
Next Article ಆರ್.ಆರ್. ನಗರದ ಮತದಾರರು ಎಂದಿಗೂ ನನ್ನ ಕೈ ಬಿಡಲಾರರು : ಮುನಿರತ್ನ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.