ಶಿರಾ ವಿಧಾನಸಭಾ ಉಪ ಚುನಾವಣೆ: ಇಬ್ಬರು ಉಮೇದುವಾರಿಕೆ ವಾಪಸ್

 ತುಮಕೂರು :

      ಶಿರಾ ವಿಧಾನಸಭಾ ಉಪಚುನಾವಣೆಗೆ ಸಲ್ಲಿಕೆಯಾಗಿದ್ದ 17 ಉಮೇದುವಾರರ ಪೈಕಿ ಇಬ್ಬರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಶಿರಾ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಡಾ: ನಂದಿನಿದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ಪಕ್ಷೇತರದಿಂದ ನಾಮಪತ್ರ ಸಲ್ಲಿಸಿದ್ದ ನಿಸಾರ್ ಅಹಮದ್ ಹಾಗೂ ತಿಮ್ಮರಾಜ್ ಗೌಡ ಅವರು ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ಸು ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 5 times, 1 visits today)

Related posts

Leave a Comment