ಪಾವಗಡ : ಶಾಲಾ ಸಂಪಿಗೆ ಬಿದ್ದು ವಿದ್ಯಾರ್ಥಿ ಸಾವು!!

ಪಾವಗಡ :

        ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷದಿಂದ ವಿದ್ಯಾರ್ಥಿಯೊಬ್ಬ ಶಾಲಾವರಣದಲ್ಲಿನ ತೆರೆದ ಸಂಪಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

        ತಾಲೂಕಿನ ಲಿಂಗದ ಹಳ್ಳಿ ಗ್ರಾಮದ ಎಂಪ್ರೈಸ್ ಖಾಸಗಿ ಶಾಲೆಯ ಯುಕೆಜಿ ವಿದ್ಯಾರ್ಥಿಯಾದ ಉಲ್ಲಾಸ್ ಶುಕ್ರವಾರ ಬೆಳ್ಳಿಗ್ಗೆ ಶಾಲಾವರಣದಲ್ಲಿ ಇರುವ ಸುಮಾರು 10 ಅಡಿ ಹಾಳದ ಸಂಪಿಗೆ ಬಿದ್ದು ಸಾವನ್ನಪ್ಪಿರುತ್ತಾನೆ.

        ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವಿದ್ಯಾರ್ಥಿಯ ತಪಾಸಣೆ ವರದಿ ಬಂದ ಕೂಡಲೇ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದರು.

 

(Visited 10 times, 1 visits today)

Related posts

Leave a Comment