ತುಮಕೂರು ಎಟಿಎಂ ಕಳ್ಳತನಕ್ಕೆ ಯತ್ನ: ಪೊಲೀಸರಿಂದ ತನಿಖೆBy News Desk BenkiyabaleMay 25, 2022 6:38 pm ಕೊರಟಗೆರೆ: ಕೆನರಾ ಬ್ಯಾಂಕಿನ ಕಚೇರಿ ಮತ್ತು ಆವರಣದ ಸಿಸಿಟಿವಿಯೇ ಮಾಯವಾಗಿದೆ. ಬ್ಯಾಂಕಿನ ಕಟ್ಟಡದ ಹಿಂಭಾಗದ ಕೌಪೌಂಡು ಮತ್ತು ಕಿಟಿಕಿಯು ಶಿಥಿಲವಾಗಿದೆ. ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಕಾವಲುಗಾರನ ಭದ್ರತೆಯ…