Trending ಚುನಾವಣೆ ನಂತರ ಇಂಧನ ಬೆಲೆ ಏರಿಕೆ ಎಂಬ ಟೀಕೆಗೆ ಟಾಂಗ್ ಕೊಟ್ಟ ಸಿ.ಟಿ.ರವಿ!By News Desk BenkiyabaleMarch 22, 2022 5:38 pm ಬೆಂಗಳೂರು: ಪಂಚರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೆ ಇಂಧನ ಬೆಲೆ ಏರಿಕೆಯಾಗಿದೆ ಎಂದು ಟೀಕಿಸುವವರನ್ನು ಬಾವಿ ಒಳಗಿನ ಕಪ್ಪೆ ಎಂದು ಕರೆಯಬೇಕೋ, ಪೊಟರೆ ಒಳಗಿನ ಕಪ್ಪೆ ಎನ್ನಬೇಕೋ ತಿಳಿಯುತ್ತಿಲ್ಲ…