Trending ಪಠ್ಯಕ್ರಮದಲ್ಲಿ ರಾಮಾಯಣ-ಭಗವದ್ಗೀತೆ ಬದಲು ನೈತಿಕ ಶಿಕ್ಷಣ ಅಳವಡಿಕೆBy News Desk BenkiyabaleApril 20, 2022 6:09 pm ತುಮಕೂರು: ಪಠ್ಯಕ್ರಮದಲ್ಲಿ ರಾಮಾಯಣ-ಭಗವದ್ಗೀತೆ ಅಳವಡಿಸುವ ಮಾತಿಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ತಾಲ್ಲೂಕಿನ ಕೋರಾದಲ್ಲಿ…