ತುಮಕೂರು ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳು ಅಗತ್ಯBy News Desk BenkiyabaleMay 10, 2022 5:27 pm ತುಮಕೂರು: ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ…