BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ
  • ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು
  • ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
  • ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ
  • ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ
  • ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
  • ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
  • ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ!
Trending

ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ!

By News Desk BenkiyabaleUpdated:May 31, 2022 5:48 pm

ತುಮಕೂರು:


ಕೇಂದ್ರ ಸರ್ಕಾರದ ವತಿಯಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆ/ ಕಾರ್ಯಕ್ರಮಗಳ ಕುರಿತಾದ ಗರೀಬ್ ಕಲ್ಯಾಣ ಸಮ್ಮೇಳನವನ್ನು ದೇಶಾದ್ಯಂತ ಇರುವ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಪ್ರಧಾನ ಮಂತ್ರಿಗಳ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭಾಂಗಣದಲ್ಲಿ ನೆರೆದಿದ್ದ ಫಲಾನುಭವಿಗಳೊಂದಿಗೆ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಕಲ್ಯಾಣ ಯೋಜನೆಗಳು ಜನಸಾಮಾನ್ಯರಿಗೆ ಯಾವ ರೀತಿಯಲ್ಲಿ ಫಲಪ್ರದವಾಗಿವೆ ಎಂಬುದನ್ನು ತಿಳಿಯಲು ಗರೀಬ್ ಕಲ್ಯಾಣ ಸಮ್ಮೇಳನ ನಡೆಸುತ್ತಿದ್ದಾರೆ ಎಂದರು
ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ ಮತ್ತು ನಗರ), ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿ.ಎಂ ಉಜ್ವಲ ಯೋಜನಾ, ಪೋಷಣ್ ಅಭಿಯಾನ್, ಮಾತೃವಂದನಾ ಯೋಜನಾ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ಮತ್ತು ನಗರ), ಜಲಜೀವನ್ ಮತ್ತು ಅಮೃತ್ ಯೋಜನೆ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನಾ, ಪಿ.ಎಂ ಗರೀಬ್ ಕಲ್ಯಾಣ್ ಅನ್ನ ಯೋಜನಾ, ಆಯುμÁ್ಮನ್ ಭಾರತ್ ಜನಾರೋಗ್ಯ ಯೋಜನಾ, ಆಯುμÁ್ಮನ್ ಭಾರತ್ ಆರೋಗ್ಯ ಮತ್ತು ಕಲ್ಯಾಣ ಕೇಂದ್ರ, ಪ್ರಧಾನಮಂತ್ರಿ ಮುದ್ರಾ ಯೋಜನಾ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಜನಸಾಮಾನ್ಯರ ಬದುಕನ್ನು ಕಟ್ಟುವ ಕೆಲಸವನ್ನು ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ್ದಾರೆಂದರು. ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆಯ ಮೂಲಕ ನಾಡಿನ ಜನರಿಗೆ ದವಸ ಧಾನ್ಯಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ ಎಂದರಲ್ಲದೇ ಜನಸಾಮಾನ್ಯರು ಅಡುಗೆ ಮಾಡಲು ಉರುವಲು ಬಳಸಿ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು.ಅದನ್ನು ತಪ್ಪಿಸಲು ಉಜ್ವಲ ಯೋಜನೆಯನ್ನು ಜಾರಿಗೆ ತಂದು ಮನೆ-ಮನೆಗೂ ಗ್ಯಾಸ್ ವಿತರಿಸಲು ನರೇಂದ್ರ ಮೋದಿ ನೇತೃತ್ವದ ಮೋದಿ ಸರ್ಕಾರ ಕ್ರಮಕೈಗೊಂಡಿದೆ ಎಂದರು.ಅಂತೆಯೇ ಜನಧನ ಖಾತೆಯನ್ನು ತೆರೆಸುವುದರ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಲು ದಿಟ್ಟಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ವ್ಯಾಪ್ತಿಗೆ ಬರುವ ಮಾತೃವಂದನಾ ಯೋಜನಾ, ಪೋಷಣ್ ಅಭಿಯಾನ, ಆರೋಗ್ಯ ಇಲಾಖೆ ಯೋಜನೆಗಳಾದ ಆಯುμÁ್ಮನ್ ಭಾರತ್ ಆರೋಗ್ಯ ಕರ್ನಾಟಕ ಆಯುμÁ್ಮನ್ ಭಾರತ್ ಆರೋಗ್ಯ ಮತ್ತು ಕಲ್ಯಾಣ ಕೇಂದ್ರದ ಫಲಾನುಭವಿಗಳೊಂದಿಗೆ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಂವಾದ ನಡೆಸಿದರು. ವಿವಿಧ ಇಲಾಖೆಗಳ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಯೋಜನೆಗಳ ಫಲಾನುಭವಿಗಳು ಹಾಜರಿದ್ದರು.

(Visited 3 times, 1 visits today)
pm samvaadha tumkur
Previous Article“ಸಾಂದರ್ಭಿಕ ರಾಜಕಾರಣ ಮಾಡುವುದಿಲ್ಲ!”: ಕೆ.ಎನ್ ರಾಜಣ್ಣ ವಿರುದ್ಧ ಮಾಜಿ ಶಾಸಕ ಸುರೇಶ್‍ಬಾಬು ವಾಗ್ದಾಳಿ
Next Article ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿದ ಎಸ್ಪಿ ರಾಹುಲ್ ಕುಮಾರ್
News Desk Benkiyabale

Related Posts

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

July 07, 2026 5:18 pm news

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm news

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm news
ತಾಜಾ ಸುದ್ಧಿಗಳು

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

July 07, 2026 5:18 pm

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm

ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ

July 07, 2026 5:12 pm

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm
Our Youtube Channel
Our Picks

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

July 07, 2026 5:18 pm

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm

ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ

July 07, 2026 5:12 pm

ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಪದವಿ ಸ್ವೀಕಾರ ಸಮಾರಂಭ

July 07, 2026 5:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ

By News Desk BenkiyabaleJuly 07, 2026 5:18 pm

ತುಮಕೂರು: ಜಮೀನನ ಸರ್ವೆ ನೆಪದಲ್ಲಿ ಹಾಲಿ ಮಾಲೀಕರಿಗೆ ಯಾವುದೇ ನೋಟಿಷ್ ನೀಡದೆ ದಲಿತರ ಒಡೆತನದಲ್ಲಿರುವ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ,…

ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

July 07, 2026 5:16 pm

ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

July 07, 2026 5:13 pm

ಪೆಟ್ರೋಲ್, ಡಿಸೆಲ್‌ಗಾಗಿ ವಾಹನ ಮಾಲೀಕರ ಪರದಾಟ

July 07, 2026 5:12 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.