ತುಮಕೂರು ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರBy News Desk BenkiyabaleMay 16, 2022 7:22 pm ತುಮಕೂರು: ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು. ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ…