ಇತರೆ ಸುದ್ಧಿಗಳು ಪಿಯು ಫಲಿತಾಂಶ: ವಿದ್ಯಾವಾಹಿನಿ ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಫಸ್ಟ್By News Desk BenkiyabaleJune 18, 2022 5:03 pm ತುಮಕೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ತುಮಕೂರು ನಗರದ ವಿದ್ಯಾವಾಹಿನಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸಹನ ಜಿಲ್ಲೆಗೆ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ…