Browsing: tumkur

ತುಮಕೂರು: ಕಾಡುಗೊಲ್ಲ ಸಮುದಾಯದಲ್ಲಿ ಹೇರಳವಾದ ಜಾನಪದ ಸಂಪತ್ತಿದ್ದು ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕಿದೆ ಎಂದು ಕಾಡುಗೊಲ್ಲ ಸಮುದಾಯದ ಹಿರಿಯ ಮುಖಂಡ ಮಾಚೇನಹಳ್ಳಿ ಕರಿಯಪ್ಪ ಸಲಹೆ ನೀಡಿದರು. ತುಮಕೂರಿನ…

ತುಮಕೂರು: ದೇವರು, ಧರ್ಮ, ಆಹಾರದ ವಿಚಾರದಲ್ಲಿ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಆರ್.ಎಸ್.ಎಸ್. ಬಜರಂಗದಳ, ವಿಶ್ವ ಹಿಂದೂ ಪರಿಷತ್ ಬಗ್ಗೆ ಅಲ್ಪಸಂಖ್ಯಾತ ಸಮುದಾಯ ಎಚ್ಚರಿಕೆಯಿಂದ ಇರುವಂತೆ…

ತುಮಕೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ರಾಜನಹಳ್ಳಿಯ ಶ್ರೀವಾಲ್ಮೀಕಿ ಮಹರ್ಷಿಗಳು ನಡೆಸುತ್ತಿರುವ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಇಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ…

ತುಮಕೂರು: ಯುವತಿ-ಯುವಕರಿಗೆ ಸೂಕ್ತ ಕೌಶಲ್ಯ ತರಬೇತಿ ನೀಡಿ, ಅಧಿಕೃತ ಪ್ರಮಾಣ ಪತ್ರ ವಿತರಿಸಿ, ಅವರ ಭವಿಷ್ಯ ಉಜ್ವಲವಾಗುವಂತೆ ನೋಡಿಕೊಳ್ಳುವುದು ಜಿಲ್ಲಾ ಕೌಶಲ್ಯ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಮುಖ್ಯ…

ತುಮಕೂರು: ತುಮಕೂರಿನ ನಾಗರೀಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಉತ್ತಮ ಆರೋಗ್ಯ, ಬೀದಿ ದೀಪ ವ್ಯವಸ್ಥೆ, ಒಳಚರಂಡಿ, ಉದ್ಯಾನವನಗಳ ಅಭಿವೃದ್ಧಿ ಮೂಲಕ ಸ್ವಚ್ಛ ಮತ್ತು ಹಸಿರು ತುಮಕೂರು…

ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿ ಮನೆಯಲ್ಲಿ ಬೆಳಿಗ್ಗೆ 9ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ…

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ರಾಶ್ರಯದಲ್ಲಿ ಇಂದು ನಡೆದ ಮಕ್ಕಳ ಸಹಾಯವಾಣಿ 1098 ದಿನಾಚರಣೆ…

ತುಮಕೂರು: ಶಿಕ್ಷಣದಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಇವುಗಳಲ್ಲಿ ಯಾವುದು ಕೀಳಲ್ಲ. ನಿರಂತರ ಪರಿಶ್ರಮದಿಂದ ನಿಗಧಿತ ಗುರಿಯನ್ನು ತಲುಪಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

ತುಮಕೂರು: ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗಾಗಿ ಗ್ರಾಮ-ಒನ್, ತುಮಕೂರು ಒನ್, ಸಾಮಾನ್ಯ ಸೇವಾ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳ ಮೂಲಕ ಅರ್ಹರಿಗೆ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ(ಂಃಂಖಏ)…

ತುಮಕೂರು: ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು,…