Browsing: tumkur

ಕೊರಟಗೆರೆ : ನಮ್ಮ ರಾಜ್ಯದಲ್ಲಿ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿಯಾಗಲಿದೆ ಎಂದು ತಹಶಿಲ್ದಾರ್ ಮುನಿಶಾಮಿರೆಡ್ಡಿ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದ ಸಮುದಾಯದ ಭವನದಲ್ಲಿ ಬುಧವಾರ…

ಶಿರಾ ಶಿರಾ ತಾಲೂಕಿನಾದ್ಯಂತ ಒಟ್ಟು ೬೮,೫೧೨ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಸಿಕೊಂಡಿರುತ್ತಾರೆ. ತುಮಕೂರು ಜಿಲ್ಲೆಯಲ್ಲೇ ಅತಿ ಹೆಚ್ಚು ನೊಂದಣಿ ಮಾಡಿಕೊಂಡಿರುವ ಹೆಗ್ಗಳಿಕೆ ನಮ್ಮ ಶಿರಾ ತಾಲೂಕಿಗೆ…

ಪಾವಗಡ ಬಿಜೆಪಿಯ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ನೀಡಿರುವ ಭರವಸೆಯನ್ನು ಹಂತ ಹಂತವಾಗಿ ಈಡೇರಿಸಿ…

ತುಮಕೂರು ಗ್ರಾಮಾಂತರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಇದು ಕಪೋಲ ಕಲ್ಪಿತ ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಮ್ಮ ಪಕ್ಷ ನನಗೆ ಐದು…

ವರಲಕ್ಷ್ಮಿ ಹಬ್ಬದ ಪ್ರಯುಕ್ತ ಹೂವಿನ ಖರೀದಿಗೆ ಮುಗಿಬಿದ್ದ ಜನ, ಗಗನಕ್ಕೇರಿದ ಹೂವಿನ ಬೆಲೆ, ಶ್ರಾವಣ ಮಾಸದ ಶ್ರೇಷ್ಠ ಹಬ್ಬವಾದ ವರಲಕ್ಷ್ಮಿ ಹಬ್ಬಕ್ಕೆ ಬರದ ನಡುವೆ ದಾಖಲೆ ಬೆಲೆಯಲ್ಲಿ…

ಪಾವಗಡ : ಸಮಾಜದಲ್ಲಿ ಅನಾದಿ ಕಾಲದಿಂದಲೂ ಬೇರು ಬಿಟ್ಟಿರುವ ಮೂಢನಂಬಿಕೆ ಹಾಗೂ ಹಲವು ಕಟ್ಟುಪಾಡುಗಳ ವಿರುದ್ಧ ಗ್ರಾಮದ ಹಿರಿಯರು ಜನರಲ್ಲಿ ಅರಿವು ಮೂಡಿಸಿ ಜನರಲ್ಲಿನ ಮೌಡ್ಯತೆಯನ್ನು ಹೋಗಲಾಡಿಸಬೇಕು…

ಪಾವಗಡ ಸೋಲಾರ್ ಪಾರ್ಕ್ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ತುಮಕೂರು ಜಿಲ್ಲಾಧಿಕಾರಿಗಳಾದ ಕೆ ಶ್ರೀನಿವಾಸ್ ರವರಿಗೆ ಸಿ ಎಸ್ ಆರ್ ಫಂಡ್ ದುರುಪಯೋಗಿರುವ ಬಗ್ಗೆ ಬಳಸಮುದ್ರ…

ತುಮಕೂರು   ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು…

ತುಮಕೂರು ಹಳ್ಳಿಗಳು ಹಾಗೂ ಗ್ರಾಮೀಣ ಜನರ ರ‍್ವತೋಮುಖ ಅಭಿವೃದ್ಧಿಗಾಗಿಯೇ ಈ ರ‍್ಕಾರದ ಯೋಜನೆಗಳು ಮೀಸಲು. ಅವುಗಳ ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಿ ಎಂದು ಐಇಸಿ…

ಪಾವಗಡ : ಪ್ರತಿದಿನವೂ ಜೀವದ ಹಂಗು ತೊರೆದು ಜನರಿಗೆ ಬೆಳಕನ್ನು ನೀಡಲು ಪ್ರಯತ್ನ ಪಡುತ್ತಿರುತ್ತೀರುವ ಬೆಸ್ಕಾಂ ಸಿಬ್ಬಂದಿಗಳ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ಶಾಸಕರಾದ ಎಚ್ ವಿ…