ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಅನಂತಯಾನ ಪುಸ್ತಕ ಲೋಕಾರ್ಪಣೆBy News Desk BenkiyabaleSeptember 22, 2022 5:53 pm ಬೆಂಗಳೂರು : ದಿವಂಗತ ಅನಂತಕುಮಾರ್ ಅವರದ್ದು ಚುಂಬಕ ವ್ಯಕ್ತಿತ್ವ. ಅವರು ನಮಗೆಲ್ಲಾ ಪ್ರೇರಣ ಶಕ್ತಿಯಾಗಿದ್ದಂತಹ ಅವರ ಭವಿಷ್ಯದ ಅಪೇಕ್ಷೆಯನ್ನು ಈಡೇರಿಸುತ್ತ ಕಂಕಣಬದ್ದರಾಗಿರಬೇಕು ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ…