ತುಮಕೂರು ಮಹಾ ನಗರಪಾಲಿಕೆ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ. ಭೂಪಾಲನ್

ತುಮಕೂರು:    

     ತುಮಕೂರು ಮಹಾ ನಗರಪಾಲಿಕೆ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ. ಭೂಪಾಲನ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

      ಉಡುಪಿ ಜಿಲ್ಲೆ ಕುಂದಾಪುರ ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿಗಳಾಗಿದ್ದ ಟಿ. ಭೂಪಾಲನ್ ಅವರು ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಎಲ್. ಮಂಜುನಾಥಸ್ವಾಮಿ ಅವರಿಂದ ಅಧಿಕಾರ ವಹಿಸಿಕೊಂಡರು.

(Visited 28 times, 1 visits today)

Related posts