BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೆ.೧೫ ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
ತುಮಕೂರು

ಸೆ.೧೫ ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

By News Desk BenkiyabaleUpdated:September 12, 2023 4:16 pm

ತುಮಕೂರು


ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ ೧೫ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಅಂದು ರಾಜ್ಯ ಮಟ್ಟದಲ್ಲಿ ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದಲು ನೋಂದಣಿ ಮಾಡಿಸುವ ಗುರಿ ನಿಗದಿಪಡಿಸಿದ್ದು, ಸಕಾಲದಲ್ಲಿ ನೋಂದಣಿ ಕಾರ್ಯ ಸಂಪೂರ್ಣಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಸೇರದಂತೆ ವಿವಿಧ ಸಂಸ್ಥೆ ಹಾಗೂ ಸಾರ್ವಜನಿಕರು ಆನ್‌ಲೈನ್ ಮೂಲಕ ಪಾಲ್ಗೊಳ್ಳಲಿದ್ದು, ಅಂದು ಎಲ್ಲಾ ಸರ್ಕಾರಿ ಕಛೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ hಣಣಠಿ://ಣheಠಿಡಿeಚಿmbಟe-sತಿಜಞಚಿಡಿ.iಟಿ ವೆಬ್‌ಸೈಟ್ ಮೂಲಕ ನೋಂದಾಯಿಸಿಕೊAಡು ಪ್ರಜಾಪ್ರಭುತ್ವದ ಅಧಿಕೃತ ಆಚರಣೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಕೂಡಿರುವ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಸೇರಿದಂತೆ ಒಟ್ಟು ೬೦೦೦ ಫಲಾನುಭವಿಗಳಿಗೆ ಕೆಎಂಎಫ್ ವತಿಯಿಂದ ೩ ತಿಂಗಳು ಬಳಕೆ ಮಾಡುವಷ್ಟು ಪೌಷ್ಟಿಕ ಆಹಾರದ ಕಿಟ್ ಅನ್ನು ನೀಡಲಾಗುವುದು. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಅನುಷ್ಟಾನ ಮಾಡಲಾಗುವುದು. ಯಶಸ್ವಿಯಾದ ನಂತರ ರಾಜ್ಯಕ್ಕೆ ಅನ್ವಯವಾಗುವಂತೆ ಅನುಷ್ಟಾನ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಉಪಸ್ಥಿತರಿದ್ದರು.

(Visited 1 times, 1 visits today)
Previous Articleಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್
Next Article ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.