ತುಮಕೂರು


ತುಮಕೂರಿನ ಜೆಡಿಎಸ್ ನಗರಾಧ್ಯಕ್ಷರಾಗಿ .ಟಿ.ವಿಜಯ್ ಗೌಡ್ರು ಆಯ್ಕೆಯಾಗಿದ್ದಾರೆ.
ಜೆಡಿಎಸ್ ಮುಖಂಡರಾದ ಮಾಜಿ.ಪ್ರಧಾನಿ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೆಗೌಡ, ಮಾಜಿ.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರು, ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಿಹಿಂ ತುಮಕೂರು ಜೆಡಿಎಸ್ ನಗರಾಧ್ಯಕ್ಷರನ್ನಾಗಿ ಕೆ.ಟಿ.ವಿಜಯ್ ಗೌಡ್ರು ರವರನ್ನು ನೇಮಕ ಮಾಡಿದ್ದು, ಇವರು ತುಮಕೂರು ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷರಾಗಿ, ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ತುಮಕೂರು ಜೆಡಿಎಸ್ ಜಿಲ್ಲಾ ಮಟ್ಟದಲ್ಲಿ 1998 ರಿಂದ ನಿಷ್ಟೆ ಹಾಜೂ ಪ್ರಾಮಾಣಿಕ ಕಾರ್ಯಕರ್ತರಾಗಿ ಮುಖಂಡರಾಗಿ ಕಾರ್ಯನಿರ್ವಹಸಿದ್ದಾರೆ.
ಜೆಡಿಎಸ್‍ನ ಎಲ್ಲಾ ಮುಖಂಡರು ಅಭಿನಂಧನೆ ಸಲ್ಲಿಸಿದರು.

(Visited 1 times, 1 visits today)