BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೆಳೆವಿಮೆ, ರಾಗಿ ಖರೀದಿ ಕೇಂದ್ರಕ್ಕೆ ರೈತರ ಆಗ್ರಹ
ಇತರೆ ಸುದ್ಧಿಗಳು

ಬೆಳೆವಿಮೆ, ರಾಗಿ ಖರೀದಿ ಕೇಂದ್ರಕ್ಕೆ ರೈತರ ಆಗ್ರಹ

By News Desk BenkiyabaleUpdated:January 17, 2023 5:08 pm

ಕೊರಟಗೆರೆ


ರೈತರ ಬೆಳೆಯ ರಕ್ಷಣೆಗೆ ಬೆಳೆವಿಮೆ ಮತ್ತು ಕೃಷಿಬೆಳೆ ವಹಿವಾಟಿಗೆ ರಾಗಿ ಖರೀದಿಕೇಂದ್ರ ಅವಶ್ಯಕತೆ ಇದೆ. ಕೊರಟಗೆರೆ ಕ್ಷೇತ್ರದ ರೈತರ ಮನವಿಗೆ ಮಾಜಿ ಸಿಎಂ ಕುಮಾರಣ್ಣ ಉತ್ತರ ನೀಡಿದ್ದಾರೆ. ಕೊರಟಗೆರೆಯಲ್ಲಿ ರೈತಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು.
ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ರೈತನಾಯಕ ಕುಮಾರಣ್ಣನ ಜೊತೆ ರೈತಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡೀಯೊ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದ 224ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೇ ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು.
ತೋವಿನಕೆರೆ ರೈತ ಭೀಮರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿಬೆಳೆಯು ಕೊಚ್ಚಿಹೋಗಿದೆ. ರಾಗಿಬೆಳೆಗೆ ಸರಕಾರ ಬೆಂಬಲ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಗಿ ಮಾರಾಟಕ್ಕೆ ಕೊರಟಗೆರೆ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೊರಟಗೆರೆ ಕ್ಷೇತ್ರಕ್ಕೆ ರಾಗಿ ಖರೀದಿ ಕೇಂದ್ರದ ಅವಶ್ಯಕತೆಯು ಇದೆ. ಸರಕಾರ ರಾಗಿಬೆಳೆಗೆ ಬೆಂಬಲ ಬೆಲೆಯ ಜೊತೆ ಆರ್ಥಿಕವಾಗಿ ಅನುಕೂಲ ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು.
ಪುರವಾರ ರೈತ ಗೋವರ್ಧನ್ ಮಾತನಾಡಿ ಕೃಷಿಬೆಳೆಗೆ ಸರಕಾರ ಬೆಳೆವಿಮೆ ಕಟ್ಟಿಸಿಕೊಂಡಿದೆ. ಮಳೆರಾಯನ ಆರ್ಭಟಕ್ಕೆ ಕೃಷಿಬೆಳೆಯು ಸಂಪೂರ್ಣ ನಷ್ಟವಾಗಿದೆ. ಬೆಳೆವಿಮೆ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತೀಲ್ಲ. ಕೊರಟಗೆರೆಯ ರೈತರಿಗೆ ಲಕ್ಷಾಂತರ ರೂ ಬೆಳೆನಷ್ಟವಾದ್ರು ಬೆಳೆವಿಮೆಯ ಹಣವೇ ಬರುತ್ತೀಲ್ಲ. ರೈತರು ಯಾವ ಇಲಾಖೆಗೆ ಕೇಳಬೇಕು ಎಂಬುದೇ ಗೋತ್ತಿಲ್ಲ ಎಂದು ತಿಳಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಜಿಪಂ ಸದಸ್ಯ ಶಿವರಾಮಯ್ಯ, ಮುಖಂಡರಾದ ಸಿದ್ದಮಲ್ಲಪ್ಪ, ಕಾಮರಾಜು, ವೀರಕ್ಯಾತರಾಯ, ಲಕ್ಷ್ಮೀಕಾಂತ, ರವಿವರ್ಮ, ಸಾಕಣ್ಣ, ನಾಗರಾಜು, ರಮೇಶ್, ಸತೀಶ್, ಲಕ್ಷ್ಮೀನರಸಪ್ಪ ಇದ್ದರು.

(Visited 4 times, 1 visits today)
tumkur
Previous Articleಸರ್ಕಾರಿ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ
Next Article ಜ.24 : ತುಮಕೂರಿನಲ್ಲಿ ಪ್ರಜಾಧ್ವನಿ ಬಸ್‍ಯಾತ್ರೆ
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.