BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ಜಿಲ್ಲೆಯ ಅಭಿವೃದ್ಧಿಯೇ ನನ್ನ ಧ್ಯೇಯ : ಡಿಸಿ
ಇತರೆ ಸುದ್ಧಿಗಳು

ತುಮಕೂರು ಜಿಲ್ಲೆಯ ಅಭಿವೃದ್ಧಿಯೇ ನನ್ನ ಧ್ಯೇಯ : ಡಿಸಿ

By News Desk BenkiyabaleUpdated:July 29, 2023 4:36 pm

ತುಮಕೂರು


ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ರವರು ಜಿಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಎಂ.ಜಿ.ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಬಾಳನಕಟ್ಟೆಯ ಹತ್ತಿರವಿರುವ ಬಾಬು ಜಗಜೀವನ ರಾಮ್ ಕಟ್ಟಡ ನಿವೇಶನಕ್ಕೆ ಸಂಬAಧಿಸಿದAತೆ ಸ್ಥಳ ಪರಿವೀಕ್ಷಣೆಗಾಗಿ ಖುದ್ದು ಭೇಟಿ ನೀಡಿ ಇಲ್ಲಿನ ವಾಸ್ತವ ಸ್ಥಿತಿಯನ್ನು ತಿಳಿದುಕೊಂಡರು. ಡಾ. ಬಾಬು ಜಗಜೀವನ್ ರಾಮ್ ಕಟ್ಟಡ ನಿವೇಶನಕ್ಕೆ ಸಂಬAಧಿಸಿದAತೆ ಪ್ರಸ್ತುತ ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣ ಸಂಬAಧ ಅಗತ್ಯ ಕ್ರಮವಹಿಸುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರಲ್ಲದೇ ಕಳೆದ ಹತ್ತಾರು ವರ್ಷಗಳಿಂದ ಇಲ್ಲಿ ಕಸ ಹಾಕುತ್ತಾ ಬಂದಿದ್ದು ಇದೊಂದು ಡಂಪಿAಗ್ ಯಾರ್ಡ್ ರೀತಿ ಮಾರ್ಪಾಡು ಆಗಿದೆ, ಇದು ಸ್ಮಾರ್ಟ್ ಸಿಟಿಯೋ ಗಬ್ಬು ಸಿಟಿಯೋ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು ಅಲ್ಲದೇ ಇನ್ನು ಮುಂದೆ ಇಲ್ಲಿ ಯಾರೂ ಸಹ ಕಸವನ್ನು ಸುರಿಯಬಾರದು ಕಸ ಸುರಿಯುವವರಿಗೆ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಕೇಸ್‌ನ್ನು ದಾಖಲಿಸುವಂತೆ ಸಲಹೆ ನೀಡಿದರು.
ನಗರದ ಹೃದಯ ಭಾಗವಾದ ಈ ಸ್ಥಳದಲ್ಲಿ ಬಹಳ ವರ್ಷಗಳಿಂದಲೂ ರಾಶಿಯಾಗಿ ಬಿದ್ದಿರುವ ಕಸವನ್ನು ತೆಗೆಯಲು ಅಗತ್ಯ ಕ್ರಮವಹಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ, ತಮಗೆ ಇಲ್ಲಿನ ಕಸ ವಿಲೇವಾರಿ ಮಾಡಲು ಅನುದಾನವೇನಾದರೂ ಬೇಕಿದ್ದಲ್ಲಿ ಅದಕ್ಕೆ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದರು.
ಇನ್ನು ಅಂಬೇಡ್ಕರ್ ಭವನ ಕಟ್ಟಡಕ್ಕೆ ಸಂಬAಧಿಸಿದAತೆ ಈಗಾಗಲೇ ಎಂ.ಜಿ.ರಸ್ತೆಯಲ್ಲಿ ನಿರ್ಮಿಸಿರುವ ಈ ಕಟ್ಟಡಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳು ಇಲ್ಲದಿರುವ ಕಾರಣ ಮತ್ತು ಕೆಲವೊಂದು ತುರ್ತು ದುರಸ್ತಿ ಕಾಮಗಾರಿಗಳು ಕೈಗೊಳ್ಳುವ ಸಂಬAಧವು ಸಹ ತುಮಕೂರು ಮಹಾನಗರ ಪಾಲಿಕೆ ಹಾಗೂ ಇನ್ನಿತರ ಇಲಾಖೆಗಳಲ್ಲಿ ಅಗತ್ಯವಿರುವ ಅನುದಾನವನ್ನು ಕ್ರೂಢೀಕರಿಸಿ ಕ್ರಿಯಾ ಯೋಜನೆ ತಯಾರಿಸಿ ಕೂಡಲೇ ಡಾ. ಬಿ.ಆರ್.ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡು ಸಾರ್ವಜನಿಕರ ಉಪಯೋಗಕ್ಕಾಗಿ ಅವಕಾಶ ಮಾಡಿಕೊಡಲು ಶೀಘ್ರ ಕ್ರಮಕೈಗೊಳ್ಳಬೇಕೆಂದು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣಪ್ಪರವರು ಸಹ ಈ ಎರಡೂ ಸ್ಥಳಗಳ ಪರಿವೀಕ್ಷಣೆ ಸಮಯದಲ್ಲಿ ಹಾಜರಿದ್ದು, ಇಂತಹ ಜಿಲ್ಲಾಧಿಕಾರಿಗಳು ನಮಗೆ ಸಿಕ್ಕಿರುವುದು ಸುದೈವವೇ ಸರಿ, ನಮ್ಮಗಳಿಗೆ ಕೆಲಸ ಮಾಡಲು ಮತ್ತಷ್ಟು ಹುಮ್ಮಸ್ಸು ತಂದಿದ್ದು ಈ ಕಾಮಾಗಾರಿಗಳಲ್ಲದೇ ಜನರ ಒಳಿತಾಗಿ ಜನಪರ ಕೆಲಸ ಕಾರ್ಯಗಳನ್ನು ಮಾಡಲು ನಮಗೆ ಸಹಕಾರಿಯಾಗಿದ್ದಾರೆಂದರು. ಇನ್ನು ತಾವು ಸಹ ತಮ್ಮ ಇಲಾಖೆಯ ವತಿಯಿಂದ ಹಲವಾರು ನೂತನ ಯೋಜನೆಗಳನ್ನು ರೂಪಿಸಿಕೊಂಡಿದ್ದು ಶೀಘ್ರದಲ್ಲಿಯೇ ಅವುಗಳನ್ನು ಕಾರ್ಯರೂಪಕ್ಕೆ ತಂದು ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ನೋಡಿಕೊಳ್ಳುತ್ತೇವೆ ಎಂದರು.

(Visited 1 times, 1 visits today)
tumkur
Previous Articleಮಕ್ಕಳು ಶಿಕ್ಷಣವಂತರಾದರೆ ದೇಶದ ಅಭಿವೃದ್ದಿ ಸಾಧ್ಯ : ಸಚಿವ ಡಾ. ಜಿ. ಪರಮೇಶ್ವರ್
Next Article ಹೆದ್ದಾರಿ ೪೮ರಲ್ಲಿ ೭೫೦ ಅಪಘಾತ : ಎಡಿಜಿಪಿ ಅಲೋಕ್ ಕುಮಾರ್ ರಸ್ತೆ ವೀಕ್ಷಣೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.