BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ : ಸಚಿವ
ತುಮಕೂರು

ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ : ಸಚಿವ

By News Desk BenkiyabaleUpdated:September 08, 2023 5:45 pm

ತುಮಕೂರು-

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೪ ತಿಂಗಳಾಗಿದೆ. ಆದರೆ ಬಿಜೆಪಿಯವರಿಗೆ ಇನ್ನೂ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕ ಕಚ್ಚಾಟ, ಬಿಕ್ಕಟ್ಟು, ಜಗಳ ನಡೆಯುತ್ತಿರುವುದರಿಂದ ಬಿಜೆಪಿ ನಾಯಕರು ಆಂತಕದಲ್ಲಿದ್ದಾರೆ. ಅಲ್ಲದೆ ಕರ್ನಾಟಕದ ಬಿಜೆಪಿ ಗೊಂದಲದ ಗೂಡಾಗಿದೆ ಎಂದು ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದಿನಗಳಾದರೂ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ಇದು ವಿಧಾನ ಮಂಡಲಕ್ಕೆ ಮಾಡಿದ ಅಪಮಾನವಾಗಿದೆ. ಇಂತಹ ಹೀನಾಯ ಸ್ಥಿತಿಗೆ ಬಿಜೆಪಿ ಬರಲು ಆ ಪಕ್ಷದಲ್ಲಿ ಆಂತರಿಕ ಗೊಂದಲ, ಬಿಕ್ಕಟ್ಟು ಕಾರಣ ಎಂದು ಛೇಡಿಸಿದರು.
ಮೈತ್ರಿ ವಿಚಾರ ಗೊತ್ತಿಲ್ಲ
ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ವಿಚಾರ ನನಗೆ ನಿಖರವಾಗಿ ಗೊತ್ತಿಲ್ಲ. ಆದರೆ ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳು ಆಂತಕದಲ್ಲಿವೆ ಎಂದರು.
ಕೇAದ್ರದಲ್ಲಿ ೯ ವರ್ಷಗಳಿಂದ ಬಡಜನರ ಕಲ್ಯಾಣ ಕಾರ್ಯಕ್ರಮಗಳು ಜಾರಿಗೆ ಬಂದಿಲ್ಲ. ಪ್ರತಿ ವರ್ಷ ಕೋಟ್ಯಂತರ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿ, ಕೋಟ್ಯಂತರ ಉದ್ಯೋಗ ಕಡಿತ ಮಾಡಲಾಗಿದೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೀವನವನ್ನು ದುಸ್ತರಗೊಳಿಸಲಾಗಿದೆ ಎಂದು ಆರೋಪಿಸಿದರು.
ಗುಬ್ಬಿ ತಾಲ್ಲೂಕಿನ ಭೂ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ೧೨ ಅಧಿಕಾರಿಗಳ ಮೇಲೆ ಕೇಸು ದಾಖಲಾಗಿದೆ. ಲೋಕಾಯುಕ್ತದಿಂದ ವರದಿ ಬಂದ ನಂತರ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಆಡಳಿತ ಯಂತ್ರ ಚುರುಕಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ಪ್ರತಿ ಜಿಲ್ಲೆಯಲ್ಲೂ ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ ನೀಡುವ ಸಲುವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.

(Visited 1 times, 1 visits today)
tumkur
Previous Articleಸಾಕ್ಷರತಾ ದಿನ
Next Article ಜೀವಿಗಳ ಸಮೃದ್ದಿಯಾಗಿ ಪರಿಸರದ ಸಂರಕ್ಷಣೆ ಅತ್ಯಗತ್ಯ : ಜೆ. ಪ್ರಭು
News Desk Benkiyabale

Related Posts

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm news
ತಾಜಾ ಸುದ್ಧಿಗಳು
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
Our Youtube Channel
Our Picks

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

By News Desk BenkiyabaleAugust 05, 2026 5:25 pm

ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು…

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.