BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ
  • ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ
  • ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು
  • ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ
  • ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ
  • ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶ್ವವೇ ಮೆಚ್ಚಿದ ಮಹನೀಯ ಮಹಾತ್ಮಾ ಗಾಂಧಿ
ಕರ್ನಾಟಕ ಸುದ್ಧಿಗಳು

ವಿಶ್ವವೇ ಮೆಚ್ಚಿದ ಮಹನೀಯ ಮಹಾತ್ಮಾ ಗಾಂಧಿ

By News Desk BenkiyabaleUpdated:October 02, 2023 4:36 pm

ತುಮಕೂರು


ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಇಂದು ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧೀಜಯAತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದವರು ತುಮಕೂರು ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು ಆಗಮಿಸಿದ್ದರು. ಮೊದಲಿಗೆ ೧೯೨೭ರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣಕ್ಕೆ ಬಂದು ಒಂದು ದಿನ ತಂಗಿ ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಅಸ್ಪೃಶ್ಯತೆ ಬಗ್ಗೆ ಕುರಿತು ಮಾತನಾಡಿದರು ಹಾಗೂ ೧೯೩೦ರಲ್ಲಿ ಮತ್ತೊಮ್ಮೆ ತುಮಕೂರಿಗೆ ಭೇಟಿ ನೀಡಿ ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಜನರಿಗೆ ಹೇಳಿದ್ದರು ಗಾಂಧೀಜಿಯವರು ತುಮಕೂರಿಗೆ ಭೇಟಿ ನೀಡಿ ತಂಗಿದ್ದ ಕೊಠಡಿಯನ್ನು ಪಾಲಿಕೆ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ ಹಾಗೂ ಆ ಕೊಠಡಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಬೀಗುತ್ತಿದ್ದ ಬ್ರಿಟಿಷರಿಗೆ ತನ್ನ ಅಹಿಂಸಾ ಮಾರ್ಗದ ಮೂಲಕ ಹೋರಾಟ ಮಾಡುವುದರ ಮುಖೇನ ಭಾರತಕ್ಕೆ ಸ್ವಾತಂತ್ರ‍್ಯ ತಂದುಕೊಡುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.
ಮುಂದಿನ ಪೀಳಿಗೆಯ ಮಕ್ಕಳಿಗೆ ಗಾಂಧೀಜಿಯವರ ತತ್ವ ಆದರ್ಶಗಳನ್ನು ತಿಳಿಸಬೇಕು. ಆದ್ದರಿಂದ ಶಾಲಾ-ಕಾಲೇಜುಗಳಲ್ಲಿ ಅವರ ಭದ್ಧತೆ ಹಾಗೂ ಸಿದ್ದಾಂತಗಳನ್ನು ತಿಳಿಸಬೇಕು ಎಂದು ಹೇಳಿದರು.
ಗಾಂಧೀಜಿಯವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಅದರನ್ವಯ ಕೇಂದ್ರ ಸರ್ಕಾರವು ಸ್ವಚ್ಚ ಭಾರತ್ ಎಂಬ ವಿಶೇಷ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿದೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ದೇಶವು ಶಾಂತಿ ಪ್ರಿಯ ದೇಶ ಎಂದು ಕರೆಸಿಕೊಂಡಿದೆ. ಆದ್ದರಿಂದ ನಮ್ಮ ರಾಜ್ಯ ಸರ್ಕಾರವು ನಾಗರಿಕರು ಶಾಂತಿಯಿAದ ಜೀವನ ನಡೆಸುವ ಸಲುವಾಗಿ ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಅಲ್ಲಲ್ಲಿ ಸಣ್ಣ ಪುಟ್ಟ ಘಟನೆಗಳು ನಡೆದಾಗ ಅವುಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುವುದು ಹಾಗೂ ಪ್ರಚೋದನೆ ನೀಡುವ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ತಮ್ಮ ಕಡಿಮೆ ಅವಧಿಯಲ್ಲಿಯೇ ದೇಶದ ಒಳಿತಿಗಾಗಿ ಅನೇಕ ವಿಚಾರಗಳನ್ನು ತೆಗೆದುಕೊಂಡ ಧೀಮಂತ ನಾಯಕರು ಎಂದು ಹೇಳಿದರು. ಶಾಸ್ತ್ರಿ ಅವರು ಪ್ರಧಾನಿಗಳಾದ ಸಂದರ್ಭದಲ್ಲಿ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿಯ ವಾತಾವರಣವಿತ್ತು. ಸೈನಿಕರನ್ನು ಒಂದುಗೂಡಿಸಿ ಪಾಕಿಸ್ತಾನದ ಮೇಲೆ ಇಂಥ ಸಾರಿದರು ಈ ಸಂದರ್ಭದಲ್ಲಿ ಅವರು ಜೈ ಜವಾನ್ ಜೈ ಕಿಸಾನ್ ಎಂಬ ಘೋಷವಾಕ್ಯವನ್ನು ಹೇಳಿದರು ಎಂದು ಸ್ಮರಿಸಿದರು.
ಶಾಸ್ತ್ರಿಜಿಯವರು ಅಂದು ಕ್ಷೀರಾಕ್ರಾಂತಿಯನ್ನು ಪ್ರಾರಂಭಿಸಿದ ಪರಿಣಾಮ ಇಂದು ಭಾರತ ದೇಶವು ಇಡೀ ವಿಶ್ವದಲ್ಲಿಯೇ ಹಾಲು ಉತ್ಪಾದನೆಯಲ್ಲಿ ಮೊದಲನೇ ಸ್ಥಾನ ಪಡೆದಿದೆ ಎಂದು ಹೇಳಿದರು.
ಆಹಾರದ ಉತ್ಪಾದನೆಯನ್ನು ಹೆಚ್ಚಿಸಲು ಹಸಿರು ಕ್ರಾಂತಿಯನ್ನು ಆರಂಭಿಸಿ ನಮ್ಮ ದೇಶಕ್ಕೆ ಬೇಕಾದ ಆಹಾರ ಉತ್ಪನ್ನಗಳನ್ನು ನಮ್ಮ ದೇಶದಲ್ಲಿಯೇ ಬೆಳೆಯುವ ಹಾಗೆ ಮಾಡಿದರು ಎಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಮಹಾನಗರ ಪಾಲಿಕೆಯ ಮೇಯರ್ ಪ್ರಭಾವತಿ, ಉಪ ಮೇಯರ್ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleನಗರದ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತೆ – ಬಿ.ವಿ. ಅಶ್ವಿಜಾ
Next Article ಗಾಂಧೀಜಿ ಶಾಂತಿ ಸಂದೇಶ, ಶಾಸ್ತಿçಯವರ ದೃಢ ಸಂಕಲ್ಪ ವಿಶ್ವಕ್ಕೆ ಮಾದರಿ
News Desk Benkiyabale

Related Posts

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm news
ತಾಜಾ ಸುದ್ಧಿಗಳು

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm
news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm
news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm
Our Youtube Channel
Our Picks

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

By News Desk BenkiyabaleOctober 10, 2026 6:10 pm

ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದ ಮಂಜುನಾಥ ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಕ್ರಷರ್ ಮಾಲೀಕ ರಾಜೂಗೌಡ ಕೈ ಕಟ್ಟಿ ಮಾರಾಂತಿಕ ಹಲ್ಲೆ…

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.