BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ
  • ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ
  • ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ
  • ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
  • ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್
  • ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
  • ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
  • ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜಕೀಯ ನಾಯಕರ ಅಂತರಿಕ ಕಿತ್ತಾಟದಿಂದ ರಾಜಕೀಯ ಆರಾಜಕತೆ
ತುಮಕೂರು ಜಿಲ್ಲಾ ಸುದ್ಧಿಗಳು

ರಾಜಕೀಯ ನಾಯಕರ ಅಂತರಿಕ ಕಿತ್ತಾಟದಿಂದ ರಾಜಕೀಯ ಆರಾಜಕತೆ

By News Desk BenkiyabaleUpdated:February 10, 2019 5:59 pm

 ತುಮಕೂರು :

      ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರ ಅಂತರಿಕ ಕಿತ್ತಾಟದಿಂದ ರಾಜಕೀಯ ಆರಾಜಕತೆ ಉಂಟಾಗಿದ್ದು, ಕೂಡಲೇ ಇಂತಹ ಗೊಂದಲಗಳಿಗೆ ಪರಿಸಮಾಪ್ತಿ ಹಾಡುವಂತೆ ಕರ್ನಾಟಕ ವೀರಶೈವ-ಲಿಂಗಾಯಿತ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಒತ್ತಾಯಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಪರಸ್ವರ ನಾಯಕರ ಕಿತ್ತಾಟ, ಆಡಿಯೋ ಬಿಡುಗಡೆ ಸೇರಿದಂತೆ ನಡೆಯುತ್ತಿರುವ ವಿದ್ಯಮಾನಗಳಿಂದ ಇಡೀ ರಾಜ್ಯದ ಮಾನ, ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹಾರಾಜಾಗುತ್ತಿದೆ. ಮುಂದಿನ ಪೀಳಿಗೆಗೆ ಒಳ್ಳೆಯ ನಡೆತೆಯನ್ನು ಬಿಟ್ಟು ಹೋಗುವಂತೆ ಅವರು ಸಲಹೆ ಮಾಡಿದ್ದಾರೆ.

      ಕಳೆದ 2006ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರವಿದ್ದಾಗ ಉತ್ತಮ ಆಡಳಿತ ನೀಡಿದ್ದನ್ನು ನಾವು ಗಮನಿಸಬ ಹುದಾಗಿದೆ.ಅಂದು ನೀಡಿದ ಆಡಳಿತವನ್ನು ಇಂದಿಗೂ ರಾಜ್ಯದ ಜನತೆ ಮರೆತಿಲ್ಲ.ಆ ರೀತಿ ಉತ್ತಮ ಆಡಳಿತದ ಮೂಲಕ ಜನತೆಗೆ ಅನುಕೂಲ ಮಾಡಿಕೊಟ್ಟರೆ, ಮುಂದಿನ ಜನಾಂಗ ನಿಮ್ಮನ್ನು ಮರೆಯುವುದಿಲ್ಲ.ಆದರೆ ಈ ರೀತಿ ಕೆಸರೆರಚಾಟದಿಂದ ಯಾರಿಗೂ ಲಾಭವಿಲ್ಲ.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರುಗಳು ಪರಸ್ವರ ಮೇಲೆ ಅಡಿಯೋ, ವಿಡೀಯೊದಂತಹ ಆರೋಪಗಳನ್ನು ಮಾಡುವು ದನ್ನು ಬಿಟ್ಟು, ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡಲಿ ಎಂದು ಮಹೇಶ್ ಸಲಹೆ ನೀಡಿದರು.

      ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಆಡಿಯೋ ಟೇಪ್ ಬಿಡುಗಡೆ ಮಾಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು, ನಕಲಿ ಟೇಪ್ ರೆಡಿ ಮಾಡಿ, ಒಂದು ಸಮುದಾಯಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಸಮುದಾಯಗಳ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.ಆದ್ದರಿಂದ ಇಂತಹ ಕೆಟ್ಟ ಸಂಸ್ಕøತಿಗೆ ಪೂರ್ಣ ವಿರಾಮ ನೀಡುವಂತೆ ಮಹೇಶ್ ಆಗ್ರಹಿಸಿದರು.

 

(Visited 14 times, 1 visits today)
Previous Articleಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲಿ :  ಡಿಸಿಎಂ ಪರಮೇಶ್ವರ್ ಆಗ್ರಹ
Next Article ಏಕತೆಗಾಗಿ ಒಟ – ತುಮಕೂರು ಮ್ಯಾರಾಥಾನ್-2019
News Desk Benkiyabale

Related Posts

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm ತುಮಕೂರು ಜಿಲ್ಲಾ ಸುದ್ಧಿಗಳು

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm ತುಮಕೂರು ಜಿಲ್ಲಾ ಸುದ್ಧಿಗಳು

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm
ತುಮಕೂರು ಜಿಲ್ಲಾ ಸುದ್ಧಿಗಳು

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm
ತುಮಕೂರು ಜಿಲ್ಲಾ ಸುದ್ಧಿಗಳು

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm
ತುಮಕೂರು ಜಿಲ್ಲಾ ಸುದ್ಧಿಗಳು

ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ

April 02, 2026 3:47 pm
ತುಮಕೂರು ಜಿಲ್ಲಾ ಸುದ್ಧಿಗಳು

ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್

April 02, 2026 3:45 pm
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm
Our Youtube Channel
Our Picks

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

By News Desk BenkiyabaleApril 02, 2026 3:55 pm

ಹುಳಿಯಾರು: ಸಣ್ಣಪುಟ್ಟ ವಿಚಾರಗಳಿಗೂ ಗಂಟೆಗಟ್ಟಲೆ ವಾಗ್ವಾದ, ಸದಸ್ಯರ ನಡುವಿನ ಮಾತಿನ ಚಕಮಕಿ ಹಾಗೂ ಮಧ್ಯರಾತ್ರಿಯವರೆಗೂ ನಡೆದರೂ ತೀರ್ಮಾನವಾಗದೆ ಸಭೆ ಮುಂದೂಡಿಕೆಯಾಗುತ್ತಿದ್ದ…

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm

ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ

April 02, 2026 3:47 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.