BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
  • ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ
  • ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home »  ಶಿಕ್ಷಣ ಅಭಿವೃದ್ಧಿಗೆ ಕೈಜೋಡಿಸುವವರನ್ನು ಪ್ರೋತ್ಸಾಹಿಸಿ
ತುಮಕೂರು ಜಿಲ್ಲಾ ಸುದ್ಧಿಗಳು

 ಶಿಕ್ಷಣ ಅಭಿವೃದ್ಧಿಗೆ ಕೈಜೋಡಿಸುವವರನ್ನು ಪ್ರೋತ್ಸಾಹಿಸಿ

By News Desk BenkiyabaleUpdated:February 14, 2019 5:31 pm

 ತುಮಕೂರು :

      ಕಲಿತ ಶಾಲೆ ಋಣವ ತೀರಿಸೋಣ ಎಂಬ ಮಾತಿನಂತೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರದ ಜೊತೆಗೆ ಕೈಜೋಡಿಸುವ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ಪ್ರೋತ್ಸಾಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಮಂಜುನಾಥ್ ಅಭಿಪ್ರಾಯಪಟ್ಟರು.

      ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ “ನಾ ಕಲಿತ ಶಾಲೆಯ ತೀರಿಸುವೆ ಋಣವ-ಇದು ನನ್ನ ಜವಾಬ್ದಾರಿ” ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಹಳೆಯ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳ ಕಾರ್ಯಾಗಾರ ಹಾಗೂ ವಿಶೇಷ ಸೇವೆ ಸಲ್ಲಿಸಿದ ಸಂಘದ ಪದಾಧಿಕಾರಿಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದಿಂದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಇರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದು ತಿಳಿಸಿದರು.

      ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಕೆ.ಸಿ ಬಸಪ್ಪ ಉಪನ್ಯಾಸ ನೀಡುತ್ತಾ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅಗತ್ಯ. ಶಿಕ್ಷಣ ಪಡೆಯುವ ಹಕ್ಕು ಮಕ್ಕಳಿಗಿದ್ದು, ಅವರನ್ನು ವಿದ್ಯಾವಂತರನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

       ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ರಾಜ್‍ಕುಮಾರ್ ಮಾತನಾಡಿ, ವಿದ್ಯಾವಂತರಾದರೆ ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬಹುದು. ಶಾಲೆಯಲ್ಲಿ ಭಾವನಾತ್ಮಕ ಕೌಶಲ್ಯದಂತಹ ಮೌಲ್ಯಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಿಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರಿ ಶಾಲೆಗಳಲ್ಲಿ ವಿವಿಧ 168 ಸರ್ಕಾರಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸಹಕಾರ ನೀಡಿರುವ ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪ್ರಸನ್ನಕುಮಾರ್, ರೇವಣ್ಣಗೌಡ, ಎಸ್.ಪಿ ಕುಮಾರಸ್ವಾಮಿ, ಆರ್. ಲಕ್ಷ್ಮಣ್, ಪಂಚಾಕ್ಷರಿ, ಹೇಮಂತ್‍ಕುಮಾರ್, ಪ್ರದೀಪ್‍ಕುಮಾರ್, ಸಿದ್ದಪ್ಪ, ಮಂಜುನಾಥ್, ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.

       ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಕುಣಿಗಲ್ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ವೆಂಕಟೇಶ್, ವಸಂತ್‍ಕುಮಾರ್, ಗಂಗಾಧರಯ್ಯ, ಪವನ್‍ಕುಮಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

(Visited 14 times, 1 visits today)
Previous Articleಪ್ಲಾಸ್ಟಿಕ್​ ಬಳಕೆ ಮಾಡುತ್ತಿದ್ದ ಬಾರ್​ಗಳ ಮೇಲೆ ದಾಳಿ
Next Article   ಫೆ.16, 17ರಂದು ಉದ್ಯೋಗ ಮೇಳ: ಪ್ಲೇಸ್‍ಮೆಂಟ್ ಏಜೆನ್ಸಿಗಳಿಗೆ ಅವಕಾಶವಿಲ್ಲ
News Desk Benkiyabale

Related Posts

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm news
ತಾಜಾ ಸುದ್ಧಿಗಳು
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
news

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm
news

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm
Our Youtube Channel
Our Picks

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

By News Desk BenkiyabaleSeptember 03, 2026 5:41 pm

ತುಮಕೂರು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ನಿರಂತರವಾಗಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು ಎಂದು ಸೀತಾ ಪ್ರೌಢಶಾಲೆಯ ಕಾರ್ಯದರ್ಶಿ ಜಿ.ಬಿ.…

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.