BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ
  • ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ
  • ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ
  • ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ
  • ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ
  • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವಂತೆ ಪ್ರತಿಭಟನೆ
Trending

ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವಂತೆ ಪ್ರತಿಭಟನೆ

By News Desk BenkiyabaleUpdated:August 07, 2020 6:52 pm

ತುಮಕೂರು:

      ಆರೋಗ್ಯ ಬಿಸಿಯೂಟ, ಶಿಕ್ಷಣ ಮೊದಲಾದ ಅಗತ್ಯ ಮೂಲಭೂತ ಸೇವೆಗಳ ಖಾಸಗಿಕರಣದ ಪ್ರಸ್ತಾಪಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ದಿಮೆಗಳ ಮತ್ತು ಸೇವೆಗಳ ಖಾಸಗಿಕರಣ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಗಸ್ಟ್ 7ರಂದು ಪ್ರತಿಭಟನೆ ನಡೆಸಿದರು.

      ಅಂಗನವಾಡಿ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಖಾಯಂ ಮಾಡಿ. ಪ್ರತಿ ತಿಂಗಳಿಗೆ 21000 ರೂ. ಕನಿಷ್ಟ ವೇತನ ನೀಡಬೇಕು. ಮಾಸಿಕ ಪಿಂಚಣಿ 10,000 ರೂ. ಕೊಡಬೇಕು. ಇಎಸ್.ಐ ಮತ್ತು ಪಿಎಫ್ ನೀಡಬೆಕು ಎಂದು ಆಗ್ರಹಿಸಿದರು.

       ಕಾರ್ಮಿಕ ಕಾನೂನುಗಳನ್ನು ಮಾಲಿಕರ ಪರವಾಗಿ ಬದಲಾಯಿಸುವುದನ್ನು ನಿಲ್ಲಿಸಬೇಕು. ಕೋವಿಡ್ ಅವಧಿಯ ನೆಪವೊಡ್ಡಿ ಕೆಲಸದ ಅವಧಿ ಹೆಚ್ಚಿಸುವುದನ್ನು ಕೈಬಿಡಬಬೇಕು. ಆದಾಯ ತೆರಿಗೆ ಪಾವತಿಸಲಾಗದ ಎಲ್ಲಾ ಬಡ ಕುಟುಂಬಗಳಿಗೆ 6 ತಿಂಗಳ ಕಾಲ ಪ್ರತಿ ತಿಂಗಳಿಗೆ 7500 ರೂ. ನೀಡಬೇಕು. ಉಚಿತ ರೇಷನ್ ಮತ್ತು ಆಹಾರ ಧಾನ್ಯ ಕೊಡಬೇಕು ಎಂದು ಒತ್ತಾಯಿಸಿದರು.

      ಕೋವಿಡ್ ವಿರುದ್ಧದ ದುಡಿಯುತ್ತಿರುವ ಆಶಾ, ಅಂಗನವಾಡಿ, ಮತ್ತಿತರಿಗೆ ಸುರಕ್ಷತಾ ಸಾಧನ, ಪಿಪಿಇ ಕಿಟ್‍ಗಳನ್ನು ನೀಡಬೇಕು. ಕೋವಿಡ್‍ಗೆ ಸತ್ತರೆ 50 ಲಕ್ಷ ರೂ. ವಿಮಾ ಸೌಲಭ್ಯ ಖಾತ್ರಿಪಡಿಸಬೆಕು. ಅವಲಂಬಿತರಿಗೆ ಪಿಂಚಣಿ ಮತ್ತು ಖಾಯಂ ಉದೋಗ ಕಲ್ಪಿಸಬೇಕು. ಕೆಲಸದ ಒತ್ತಡಗಳಿಂದ 23 ಜನ ನೌಕರರು ನಿಧನರಾಗಿದ್ದು ಇವರಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

      ಕೆಲಸದಲ್ಲಿದ್ದಾಗ ಸೋಂಕಿತರಾಗುವ ಎಲ್ಲ ಕಾರ್ಮಿಕರಿಗೂ ಕನಿಷ್ಟ 10 ಲಕ್ಷ ರೂ. ಪರಿಹಾರ ನಿಧಿಯನ್ನು ನೀಡಬೇಕು. ಅಕ್ಷರ ದಾಸೋಹದಲ್ಲಿ ಕೇಂದ್ರೀಕೃತ ಅಡುಗೆ ಪದ್ಧತಿ ಮತ್ತು ಗುತ್ತಿಗೆ ಪದ್ಧತಿ ಜಾರಿ ಮಾಡಬಾರದು. ಕ್ವಾರೈಂಟೆನ್‍ನಲ್ಲಿ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ವೇತನ ಪಾವತಿ ಮಾಡಬೇಕು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ವೈದ್ಯಕೀಯ ತಪಾಸಣೆ ಮುಂದೂಡಬೇಕು ಎಂದು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ತುಮಕೂರು ಅಧ್ಯಕ್ಷೆ ಗೌರಮ್ಮ, ವಿನೋದ, ಖಜಾಂಚಿ ಜಬೀನ, ಪುಷ್ಪ, ನಾಗರತ್ನ, ಗೌರಮ್ಮ, ರಾಜಮ್ಮ, ಅನಸೂಯ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮೊದಲಾದವರು ಉಪಸ್ಥಿತರಿದ್ದರು.

(Visited 8 times, 1 visits today)
Previous Articleಜಿಲ್ಲೆಯಲ್ಲಿ ಐಪಿಸೆಟ್‍ಗೆ ಒಂದರಂತೆ ಪ್ರತ್ಯೇಕ ಟ್ರಾನ್ಸ್‍ಫಾರ್ಮರ್!!
Next Article ತುಮಕೂರು: 98 ಮಂದಿಗೆ ಕೋವಿಡ್-19 ಸೋಂಕು ದೃಢ!!
News Desk Benkiyabale

Related Posts

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm news

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm news

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm news
ತಾಜಾ ಸುದ್ಧಿಗಳು
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm
news

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm
news

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm
news

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm
news

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

July 23, 2026 4:51 pm
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm
Our Youtube Channel
Our Picks

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

July 23, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

By News Desk BenkiyabaleJuly 23, 2026 4:58 pm

ಹುಳಿಯಾರು: ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ಹಾಗೂ ಸಂಪುಟ ಸಭೆಯ ನಿರ್ಣಯದನ್ವಯ, ಹುಳಿಯಾರು ಪಟ್ಟಣ…

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.