19 ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿ ಪೊಲೀಸರ ವಶ

ಮಧುಗಿರಿ:

     ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಎಂ.ಪ್ರವೀಣ್ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಸುಮಾರು 19 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಇತ್ತೀಚೆಗೆ ನಡೆದಿದೆ.

      ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಬಡಿಗೇನಹಳ್ಳಿ ಗ್ರಾಮದ ಜಮೀನಿನಲ್ಲಿ ಪಾಪಣ್ಣ ಎಂಬುವವರು 19 ಗಾಂಜಾ ಗಿಡಗಳನ್ನು ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂದಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿಪಿಐ ಸರ್ಧಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.

(Visited 3 times, 1 visits today)

Related posts

Leave a Comment