ಸಿ.ಸಿ. ರಸ್ತೆ. ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಚಾಲನೆ

ತುಮಕೂರು:

      ನಗರದ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್‍ರವರು ನಗರದ 27ನೇ ವಾರ್ಡಿನ ಅಮರಜ್ಯೋತಿನಗರದಲ್ಲಿ ಪಿ.ಡಬ್ಲು.ಡಿ. ಇಲಾಖೆಯಿಂದ ಎಸ್.ಎಫ್.ಸಿ. ಯೋಜನೆಯಲ್ಲಿ ಕೈಗೊಂಡಿರುವ ಸಿ.ಸಿ. ರಸ್ತೆ. ಮತ್ತು ಸಿ.ಸಿ. ಚರಂಡಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.

      ತುಮಕೂರು ಮಹಾನಗರ ಪಾಲಿಕೆ ಸದಸ್ಯರಾದ ಮಂಜುನಾಥ್, ವೇದಮೂರ್ತಿ, ಕುಮಾರ್, ಜಿತೇಂದ್ರ, ಹನುಮಂತಪ್ಪ ಹಾಗೂ ಪಿ.ಡಬ್ಲು.ಡಿ. ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

(Visited 12 times, 1 visits today)

Related posts

Leave a Comment