ತುಮಕೂರು : ತುಮಕೂರು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಸಿಇಓ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ನೂತನ ಸಿಇಓ ವಿದ್ಯಾಕುಮಾರಿ.ಕೆ ಅವರು ಅಧಿಕಾರ ಸ್ವೀಕರಿಸಿದರು. (Visited 13 times, 1 visits today)
ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”March 25, 2026 4:55 pm ತುಮಕೂರು ಜಿಲ್ಲಾ ಸುದ್ಧಿಗಳು
ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿMarch 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು