ನೂತನ ಸಿಇಓ ಆಗಿ ವಿದ್ಯಾಕುಮಾರಿ ಕೆ. ಅಧಿಕಾರ ಸ್ವೀಕಾರ

 ತುಮಕೂರು  : 

      ತುಮಕೂರು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

      ನಿಕಟಪೂರ್ವ ಸಿಇಓ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ನೂತನ ಸಿಇಓ ವಿದ್ಯಾಕುಮಾರಿ.ಕೆ ಅವರು ಅಧಿಕಾರ ಸ್ವೀಕರಿಸಿದರು.

(Visited 9 times, 1 visits today)

Related posts

Leave a Comment