ತುಮಕೂರು :

ತಾಲೂಕಿನ ಗೂಳೂರಿನಲ್ಲಿ ಕೋವಿಡ್ ಸೋಂಕಿನಿಂದ ಮನೆಯಲ್ಲೇ ಐಸುಲೇಷನ್ ಒಳಗಾಗಿರುವ ಜನರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿ ಡಾ.ಕೋನ ವಂಸಿ ಕೃಷ್ಣ, ಐಪಿಎಸ್ ರವರು ಭೇಟಿ ಮಾಡಿ ಆತ್ಮ ಸ್ಥೈರ್ಯ ತುಂಬಿ,ಯಾವುದೇ ಆತಂಕಕ್ಕೆ ಒಳಗಾಗದೆ ನಿರ್ಬೀತಿಯಿಂದ ಇರುವಂತೆ ಹಾಗೂ ಜಾಗರೂಕತೆ ವಹಿಸುವಂತೆ ಸಲಹೆ ನೀಡಿದರು.
(Visited 3 times, 1 visits today)





