ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನೆ

ತುಮಕೂರು :

     ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷರು ಹಾಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ಮಂಡಳಿ ನಿರ್ದೇಶಕರ ಸಭೆ ನಡೆಸಿ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಿದರು.

      ಈ ಸಭೆಗೆ ಪಾಲಿಕೆಯ ಮಹಾಪೌರರು, ಉಪ ಮಹಾಪೌರರು, ಆಯುಕ್ತರು ಹಾಗೂ ಮಂಡಳಿಯ ನಿರ್ದೇಶಕರು ವಿಡಿಯೋ ಸಂವಾದದ ಮುಖಾಂತರ ಪಾಲ್ಗೊಂಡಿದ್ದರು.

(Visited 2 times, 1 visits today)

Related posts

Leave a Comment