BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
  • ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ
  • ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ
  • ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ
  • ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ
  • ಶನಿವಾರ, ಭಾನುವಾರವೂ ಎಸ್‌ಐಆರ್ ಪ್ರಕ್ರಿಯೆ
  • ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ
  • ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ
Trending

ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ

By News Desk BenkiyabaleUpdated:May 22, 2021 7:08 pm

ತುಮಕೂರು:

      ಕೊರೊನಾ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರ ಮನೆ ಬಾಗಿಲಿಗೆ ತಾಜಾ ತರಕಾರಿ ತಲುಪಿಸಲು ತೋಟಗಾರಿಕೆ ಇಲಾಖೆ ಹಾಗೂ ಹಾಪ್‍ಕಾಮ್ಸ್ ಮುಂದಾಗಿದ್ದು, ಸಂಚಾರಿ ತರಕಾರಿ, ಹಣ್ಣು ಮಾರಾಟದ ವಾಹನಕ್ಕೆ ಚಾಲನೆ ನೀಡಲಾಯಿತು.

       ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರಿಗೆ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ತರಕಾರಿ, ದಿನ ಪದಾರ್ಥ ಖರೀದಿಸಲು ಅವಕಾಶ ನೀಡಲಾಗಿದೆ. ಆದರೆ ಜನರು ಕೊರೊನಾ ಸೋಂಕಿನ ಭೀತಿಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ನಗರದ ಜನರ ಮನೆ ಬಾಗಿಲಿಗೆ ತರಕಾರಿ ತಲುಪಿಸಲು ಸಂಚಾರಿ ತರಕಾರಿ ಮಾರಾಟ ಮಳಿಗೆ ಕಾರ್ಯಾರಂಭ ಮಾಡಿದೆ.

      ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹಾಪ್‍ಕಾಮ್ಸ್ ಅಧ್ಯಕ್ಷ ವಿಜಯಗೌಡ, ಕಳೆದ ಬಾರಿ ಕೊರೊನಾ ಲಾಕ್‍ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸುಮಾರು 40 ರಿಂದ 45 ಸಂಚಾರಿ ತರಕಾರಿ, ಹಣ್ಣು ಮಾರಾಟ ವಾಹನಗಳನ್ನು ಬಿಡಲಾಗಿತ್ತು. ಅದರಂತೆ ಈ ಬಾರಿ ಮೊದಲ ಬಾರಿಗೆ ಎರಡು-ಮೂರು ವಾಹನಗಳನ್ನು ಪ್ರಾಯೋಗಿಕವಾಗಿ ಬಿಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದರು.

      ನಗರದ ಪ್ರತಿ ಬಡಾವಣೆಯ ಮನೆ ಮನೆಗೆ ತೆರಳಿ ಈ ವಾಹನ ತರಕಾರಿ ಮಾರಾಟ ಮಾಡಲಿದೆ. ಜನಸಾಮಾನ್ಯರು ನ್ಯಾಯಯುತ ದರದಲ್ಲಿ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

     ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು ಮಾತನಾಡಿ, ಕಳೆದ ಬಾರಿ ಮನೆ ಮನೆಗೆ ತೆರಳಿ ತರಕಾರಿ ಮಾರಾಟ ಮಾಡಲು ವಾಹನಗಳನ್ನು ಬಿಡಲಾಗಿತ್ತು. ಅದರಂತೆ ಈ ಬಾರಿಯೂ ತರಕಾರಿ ಮಾರಾಟ ಮಾಡಲು ವಾಹನಗಳನ್ನು ಬಿಡಲಾಗುತ್ತಿದ್ದು, ಪ್ರಥಮವಾಗಿ ಎರಡು-ಮೂರು ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಬೇಡಿಕೆ ಬಂದರೆ ಮತ್ತಷ್ಟು ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದರು.

    ಗ್ರಾಹಕರಿದೆ ತರಕಾರಿ ಮಾರಾಟ ದರದಲ್ಲಿ ಹೊರೆಯಾಗದಲ್ಲಿ ವಾಹನದಲ್ಲೇ ತರಕಾರಿ ಮತ್ತು ಹಣ್ಣುಗಳ ಬೆಲೆಯನ್ನು ಪ್ರಕಟಿ ಸಲಾಗಿರುತ್ತದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಹಾಪ್‍ಕಾಮ್ಸ್ ನಿರ್ದೇಶಕರು ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 13 times, 1 visits today)
Previous Articleಗ್ರಾಮಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
Next Article 20ಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ಗ್ರಾಮಗಳು ರೆಡ್‍ಝೋನ್
News Desk Benkiyabale

Related Posts

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm news

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm news

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm news
ತಾಜಾ ಸುದ್ಧಿಗಳು
news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm
news

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm
news

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm
news

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm
news

ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ

July 31, 2026 4:52 pm
news

ಶನಿವಾರ, ಭಾನುವಾರವೂ ಎಸ್‌ಐಆರ್ ಪ್ರಕ್ರಿಯೆ

July 31, 2026 4:50 pm
Our Youtube Channel
Our Picks

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm

ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ

July 31, 2026 4:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

By News Desk BenkiyabaleJuly 31, 2026 5:01 pm

ತುಮಕೂರು: ಐತಿಹಾಸಿಕ ಮತ್ತು ಚಾರಿತ್ರಿಕ ವಿಷಯಗಳ ಬಗ್ಗೆ ಸಂಶೋಧನೆಗಳು ಕಡಿಮೆ. ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ…

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.