BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿಎಸ್‍ವೈ ಸಿಎಂ ಆಗಿ ಮುಂದುವರೆಯಲಿ : ವೀರಶೈವ ಸಮಾಜ
Trending

ಬಿಎಸ್‍ವೈ ಸಿಎಂ ಆಗಿ ಮುಂದುವರೆಯಲಿ : ವೀರಶೈವ ಸಮಾಜ

By News Desk BenkiyabaleUpdated:July 23, 2021 5:54 pm

ತುಮಕೂರು:

ತಮ್ಮ ಇಳಿ ವಯಸ್ಸನ್ನು ಲಕ್ಕಿಸದೆ ಕೋರೋನ ಸಂದರ್ಭದಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಸಮರ್ಥ ಆಡಳಿತ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲು ಅವಕಾಶ ನೀಡುವಂತೆ ಬಿಜೆಪಿ ಹೈಕಮಾಂಡ್‍ಗೆ ತುಮಕೂರು ಜಿಲ್ಲಾ ವೀರಶೈವ ಸಮಾಜ ಹಾಗೂ ವೀರಶೈವ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟದ ಪರವಾಗಿ ಟಿ.ಬಿ.ಶೇಖರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಯಾರದೋ ಮಾತು ಕೇಳಿ ಅವರನ್ನು ಪದಚ್ಯುತಿಗೊಳಿಸಲು ಹೊರಟಿರುವುದು ಖಂಡನೀಯ. ಮುಂದಿನ ಎರಡು ವರ್ಷಗಳ ಅವಧಿಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆಂಬುದು ನಾಡಿನ ಹಲವು ಮಠಾಧೀಶರು, ಜನಸಾಮಾನ್ಯರ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವೀರಶೈವ ಸಮಾಜವೂ ದ್ವನಿಗೂಡಿಸುತ್ತಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಗಳಿಸಲು ಕಷ್ಟವಾಗಿದ್ದ ಸಂದರ್ಭದಲ್ಲಿ ಅದರ ನಾಯಕತ್ವ ವಹಿಸಿಕೊಂಡ ಬಿ.ಎಸ್.ಯಡಿಯೂರಪ್ಪ ಹಗಲಿರುಳೆನ್ನದೆ ಪಕ್ಷ ಸಂಘಟನೆ ಮಾಡಿದ್ದರ
ಫಲವಾಗಿ 2008 ರಿಂದ 2013 ಮತ್ತು ಪ್ರಸ್ತುತ ಬಿಜೆಪಿ ಸರಕಾರ ಅಧಿಕಾರದಲ್ಲಿರಲು ಕಾರಣರಾಗಿದ್ದಾರೆ. ವಯಸ್ಸಿನ ನೆಪ ಮಾಡಿಕೊಂಡು ಇಂದು ಅಧಿಕಾರ ದಿಂದ ಕೆಳಗೆ ಇಳಿಸುವ ಮಾತನಾಡುತ್ತಿರುವ ಹೈಕಮಾಂಡ್, ಅವರು 75 ವರ್ಷ ತುಂಬಿದ ಸಂದರ್ಭದಲ್ಲಿಯೇ ಅವರನ್ನು ಮುಖ್ಯಮಂತ್ರಿ ಮಾಡಿದ್ದಾದ್ದರೂ ಏಕೆ ಎಂಬ ಪ್ರಶ್ನೆ ಜನಸಾಮಾನ್ಯರಲ್ಲಿ ಉದ್ಬವವಾಗಿದೆ. ಹಾಗಾಗಿ ಪಕ್ಷಕ್ಕಾಗಿ ತನ್ನ ತನು, ಮನ, ಧನವನ್ನು ಧಾರೆ ಎರೆದ ಯಡಿಯೂರಪ್ಪ ನೋವಿನ ವಿದಾಯ ಹೇಳುವಂತೆ ಮಾಡುವುದು ಬಿಜೆಪಿ ಪಕ್ಷಕ್ಕೆ ಶೋಭೆ ತರುವಂತಹದ್ದಲ್ಲ ಎಂದು ಟಿ.ಬಿ.ಶೇಖರ್ ನುಡಿದರು.
ಚಿಕ್ಕತೊಟ್ಲುಕೆರೆಯ ಅಟವಿ ಸುಕ್ಷೇತ್ರದ ಶ್ರೀಅಟವಿ ಶಿವಲಿಂಗ ಮಹಾಸ್ವಾಮೀಜಿಗಳು ಮಾತನಾಡಿ, ವೀರಶೈವ ಸಮಾಜ ಸ್ವಾತಂತ್ರಪೂರ್ವದಲ್ಲಿ ಮತ್ತು ಸ್ವಾತಂತ್ರೋತ್ತರದಲ್ಲಿ ಸಮಾಜಕ್ಕೆ ತಮ್ಮದೆಲ್ಲವನ್ನು ಆರ್ಪಿಸಿಕೊಂಡಿದೆ.ಆದರೆ ಗೇಣಿ ಕಾಯ್ದೆ ಯಿಂದ ಸಾವಿರಾರು ಎಕರೆ ಭೂಮಿಯ ಒಡೆಯರಾಗಿ,ದೇಶಕ್ಕೆ ಅನ್ನ ನೀಡುತ್ತಿದ್ದ ವೀರಶೈವರು, ಇಂದು ಸಣ್ಣ ಹಿಡುವಳಿ ದಾರರಾಗಿ ಬದುಕುತಿದ್ದಾರೆ.ಆದರೆ ವೀರಶೈವ ಸಮಾಜದಲ್ಲಿರುವ 180 ಒಳಪಂಗಡಗಳಲ್ಲಿ ಹೊಂದಾಣಿಕೆಯ ಕೊರತೆಯಿಂದ ಇಂದು ದಕ್ಕಿರುವ ಒಂದು ಮುಖ್ಯಮಂತ್ರಿ ಪದವಿಯನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದೇವೆ. ಹಾಗಾಗಿ ಯಾವುದೋ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿ, ಅವರ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.
ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೋಹನ್‍ಪಟೇಲ್ ಮಾತನಾಡಿ, ನಮ್ಮ ರಾಷ್ಟ್ರೀಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರು ಈಗಾಗಲೇ ಈ ಕುರಿತು ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಸಿ.ಎಂ.ಸ್ಥಾನದಿಂದ ಕೆಳಗೆ ಇಳಿಸುವುದು ಅನಾವಶ್ಯಕ. ಇದು ಬಿಜೆಪಿ ಪಕ್ಷಕ್ಕೂ ಒಳ್ಳೆಯದಲ್ಲ ಎಂದರು.
ವೀರಶೈವ ಯುವ ಘಟಕದ ಅಧ್ಯಕ್ಷ ನಿಶ್ಚಲ್, ವೀರಶೈವ ಸಹಕಾರ ಬ್ಯಾಂಕಿನ ಅಧ್ಯಕ್ಷ ರುದ್ದಪ್ಪ ಸೇರಿದಂತೆ ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ತುಮಕೂರು ನಗರ ವೀರಶೈವ ಸಮಾಜದ ಕಾರ್ಯದರ್ಶಿ ರೇಣುಕಾನಂದ, ಉದ್ಯಮಿ ಚಂದ್ರಮೌಳಿ, ಮೈತ್ರಿ ಮಹಿಳಾ ಸಮಾಜ ಹಾಗೂ ವಿವಿಧ ವೀರಶೈವ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

(Visited 20 times, 1 visits today)
Previous Articleದೊಡ್ಡಎಣ್ಣೇಗೆರೆ ಗ್ರಾಪಂ ಮುಂದೆ ಹರಿದ ರಾಷ್ಟ್ರಧ್ವಜ ಹಾರಾಟ
Next Article ತುಮಕೂರು : ಮಂದಿರ-ಮಸೀದಿಗಳಲ್ಲಿ ಪೂಜೆ ಮುಂದುವರೆಸಲು ಅನುಮತಿ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.