BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
  • ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ
  • ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ
  • ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆರೆಯಂಗಳದಲ್ಲಿ ಕಸ ಸುರಿಯಲು ಬಂದ ವಾಹನಗಳ ವಶ
Trending

ಕೆರೆಯಂಗಳದಲ್ಲಿ ಕಸ ಸುರಿಯಲು ಬಂದ ವಾಹನಗಳ ವಶ

By News Desk BenkiyabaleUpdated:July 30, 2019 6:57 pm

ತುಮಕೂರು:

      ನಗರದ ಹೊರವಲಯದ ಗಾರೆನರಸಯ್ಯನಕಟ್ಟೆ ಹಾಗೂ ಅಕ್ಕತಂಗಿಯರ ಕೆರೆಯಂಗಳದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ 2 ಲಗೇಜ್ ಆಟೋಗಳನ್ನು ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿರುವ ಘಟನೆ ನಡೆದಿದೆ.

      ನಗರದ ಅಕ್ಕತಂಗಿಯರ ಕೆರೆಯಂಗಳದಲ್ಲಿ ತರಕಾರಿ ಕಸ ಹಾಕಲು ತೆರಳಿದ್ದ ಲಗೇಜ್ ಆಟೋವನ್ನು ವಶಕ್ಕೆ ಪಡೆದು ಪಾಲಿಕೆ ಅಧಿಕಾರಿಗಳು 2 ಸಾವಿರ ರೂ. ದಂಡ ವಿಧಿಸಿದ್ದಾರೆ.

       ಇದೇ ರೀತಿ ಗಾರೆನರಸಯ್ಯನಕಟ್ಟೆ ಬಳಿ ಖಾಸಗಿ ಬ್ಯಾಂಕ್‍ವೊಂದರ ಸಿಬ್ಬಂದಿ ಲಗೇಜ್ ಆಟೋದಲ್ಲಿ ಪೇಪರ್ ಸೇರಿದಂತೆ ಇತರೆ ಕಸವನ್ನು ತುಂಬಿಕೊಂಡು ಬಂದು ಕಸ ಹಾಕಲು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ಅರಿತ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಸದರಿ ಆಟೋವನ್ನು ವಶಪಡಿಸಿಕೊಂಡು ಎರಡೂ ಆಟೋಗಳನ್ನು ಪಾಲಿಕೆ ಕಚೇರಿಗೆ ಕರೆ ತಂದು ಆಯುಕ್ತರ ಮುಂದೆ ಹಾಜರುಪಡಿಸಿದ್ದಾರೆ.

       ಎರಡೂ ಕಡೆ ಆಟೋಗಳಲ್ಲಿ ಕಸ ಸುರಿಯಲು ಬಂದಿದ್ದವರಿಗೆ ನಗರದಲ್ಲಿ ಸ್ವಚ್ಚತೆ ಕಾಪಾಡುವ ಕುರಿತು ಅರಿವು ಮೂಡಿಸಿದ ಆಯುಕ್ತ ಟಿ. ಭೂಬಾಲನ್, ಇನ್ನು ಮುಂದೆ ಇದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯಲು ಯತ್ನಿಸಿದರೆ ಅಂತಹ ವಾಹನಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ತುಮಕೂರು ನಗರವನ್ನು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಚ ತುಮಕೂರನ್ನಾಗಿ ಮಾಡಲು ಶ್ರಮಿಸಲಾಗುತ್ತಿದೆ. ಕಸವನ್ನು ಎಲ್ಲೆಂದರಲ್ಲಿ, ರಸ್ತೆಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡದೆ ಅನೈರ್ಮಲ್ಯ ಸೃಷ್ಠಿಸುವ ರೀತಿ ರಸವನ್ನು ಎಸೆದರೆ ಅಂಥವರಿಗೆ ದಂಡ ಹಾಕಲಾಗುವುದು ಎಂದರು.

      ರಸ್ತೆ, ಕೆರೆಯಂಗಳ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕಬಾರದು. ಒಂದು ವೇಳೆ ಪಾಲಿಕೆಯನ್ನು ಆದೇಶವನ್ನು ಉಲ್ಲಂಘಿಸಿ ಕಸ ಹಾಕಿದರೆ ಅಂಥ ವಾಹನಗಳಿಗೆ ಹೆಚ್ಚಿನ ಮೊತ್ತದಲ್ಲಿ ದಂಡ ವಿಧಿಸಿ, ವಾಹನಗಳ ಲೈಸೆನ್ಸ್ ರದ್ದುಪಡಿಸಲು ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.

      ಗಾರೆನರಸಯ್ಯನಕಟ್ಟೆಗೆ ಖಾಸಗಿ ಬ್ಯಾಂಕ್‍ನವರು ಪೇಪರ್ ತುಂಬಿಕೊಂಡು ಕಸ ಹಾಕಲು ಬಂದಿದ್ದರು. ಅದೇ ರೀತಿ ಅಕ್ಕತಂಗಿಯವರ ಕೆರೆ ಬಳಿಗೆ ತರಕಾರಿ ತುಂಬಿಕೊಂಡು ಮತ್ತೊಂದು ವಾಹನ ಬಂದಿತ್ತು. ಈ ಎರಡೂ ವಾಹನವನ್ನು ಪಾಲಿಕೆಯ ಸಿಬ್ಬಂದಿ ಹಿಡಿದು ಪಾಲಿಕೆ ಆವರಣಕ್ಕೆ ಕರೆ ತಂದಿದ್ದು, ಈ ಎರಡೂ ವಾಹನಗಳಿಗೆ ತಲಾ 2 ಸಾವಿರ ರೂ. ದಂಡ ವಿಧಿಸಿ, ಸ್ವಚ್ಚತೆ ಕಾಪಾಡುವಂತೆ ಅರಿವು ಮೂಡಿಸಲಾಗಿದೆ ಎಂದರು.

 

(Visited 30 times, 1 visits today)
Previous Articleಸ್ಕೀಂ ನೌಕರರಿಗೆ ಖಾಯಂ ಹಾಗೂ ಕನಿಷ್ಠ ಕೂಲಿಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ
Next Article ಮಳೆನೀರುಗಾಲುವೆಗಳಿಗೆ ಪರಿಸರಸ್ನೇಹಿ ರೂಪಕ್ಕೆ ಮುಂದಾದ ಸ್ಮಾರ್ಟ್‍ಸಿಟಿ
News Desk Benkiyabale

Related Posts

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm news

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm news

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm news
ತಾಜಾ ಸುದ್ಧಿಗಳು
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
ಇತರೆ ಸುದ್ಧಿಗಳು

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm
news

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm
news

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
news

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm
Our Youtube Channel
Our Picks

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

By News Desk BenkiyabaleSeptember 28, 2026 5:12 pm

ತುಮಕೂರು: ಮನುಷ್ಯನ ಪ್ರೀತಿಯ ಪ್ರಾಣಿಯಾಗಿರುವ ನಾಯಿ ಮತ್ತು ಬೆಕ್ಕುಗಳಿಂದ ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವರೇಬಿಸ್ ದಿನಾಚರಣೆಯ ಗುರಿಯಾಗಿದ್ದು, ಪ್ರತಿಯೊಬ್ಬರೂ…

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.