ತುಮಕೂರು:

ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 48 ವರ್ಷದ ರಮೇಶ್ ಎಂಬ ವ್ಯಕ್ತಿಯು ಕಾಣೆಯಾಗಿದ್ದಾನೆ ಎಂದು ಪತ್ನಿ ಪುಟ್ಟಮ್ಮ ಆಗಸ್ಟ್ 4 ರಂದು ಠಾಣೆಗೆ ದೂರು ನೀಡಿದ್ದಾಳೆ. ಕಾಣೆಯಾದ ವ್ಯಕ್ತಿಯು ಅನಾರೋಗ್ಯದಿಂದ ಆರೋಗ್ಯದಲ್ಲಿ ಏರುಪೇರಾಗಿ ಬುದ್ದಿ ಕಡಿಮೆಯಾಗಿತ್ತು ಎಂದು ದೂರಿನಲ್ಲಿ ದಾಖಲಾಗಿದೆ. ಈತನು 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ನೀಲಿ ಬಣ್ಣದ ಚಡ್ಡಿ, ಬಿಳಿ ಅಂಗಿ ಧರಿಸಿದ್ದನು. ಈತನ ಬಗ್ಗೆ ಸುಳಿವು ಸಿಕ್ಕವರು ಮೊ.ಸಂ. 9480802900/ 30/ 45ನ್ನು ಸಂಪರ್ಕಿಸಬಹುದಾಗಿದೆ.

(Visited 3 times, 1 visits today)